NET exam

'ಕಟುಕರ ಕೈಯ್ಯಲ್ಲಿ ಕನ್ನಡ ಸಿಕ್ಕಿಕೊಂಡಿದೆ, ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?': ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
‘ಯುಜಿಸಿ–ಎನ್‌ಇಟಿ’ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, 'ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ' ಎಂದಿದ್ದಾರೆ.

ಯುಜಿಸಿ-ನೆಟ್ ಪರೀಕ್ಷೆ ಸೆಪ್ಟೆಂಬರ್ 24ಕ್ಕೆ ಮುಂದೂಡಿಕೆ
ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್)ಯ ಪರೀಕ್ಷೆಯ ದಿನದಂದೇ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್)ಯ ದಿನಾಂಕ ನಿಗದಿಯಾಗಿರುವುದರಿಂದ, ನೆಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಮುಂದೂಡಿದೆ.

ಬೆಂಗಳೂರು: ನೆಟ್ ಪರೀಕ್ಷಾರ್ಥಿಗಳ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ, ಧಾರ್ಮಿಕ ಭಾವನೆಗೆ ಧಕ್ಕೆ,
ಪರೀಕ್ಷೆ ಬರೆಯಬಯಸುವ ವಿವಾಹಿತ ಮಹಿಳೆಯರು ಮಾಂಗಲ್ಯ ಸರ, ಕಾಲುಂಗುರ ಕಳಚಿಡಬೇಕು ಇಲ್ಲವಾದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಿ.....

