Netaji Subhas Chandra Bose

ನೇತಾಜಿ ಪ್ರತಿಮೆ ಅನಾವರಣಕ್ಕೆ ಪುತ್ರಿ ಗೈರು ಸಾಧ್ಯತೆ, ಆದರೆ ಬೋಸ್ ಅಸ್ಥಿಯನ್ನು ಭಾರತಕ್ಕೆ ತನ್ನಿ ಎಂದ ಅನಿತಾ ಬೋಸ್
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಅನಾವರಣಗೊಳಿಸುತ್ತಿದ್ದು, ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಅವರು ಈ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳುವ...

ಇಂಡಿಯಾ ಗೇಟ್ ಬಳಿ ನೇತಾಜಿ ಪ್ರತಿಮೆ ನಿರ್ಮಿಸಿ: ಚಂದ್ರಕುಮಾರ್ ಬೋಸ್
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ನಿರ್ಮಿಸಬೇಕು ಎಂದು ನೇತಾಜಿ ಸೋದರ ಸಂಬಂಧಿ ಹಾಗೂ ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಆಗ್ರಹಿಸಿದ್ದಾರೆ.

ಗುಮ್ನಾನಿ ಬಾಬಾ ಅವರೇ ನೇತಾಜಿ ಎಂಬುದು ನಿಜವೆ? ನ್ಯಾಯಾಧೀಶರ ವರದಿಯಿಂದ ರಹಸ್ಯ ಬಹಿರಂಗ
ನಿಗೂಢ ವ್ಯಕ್ತಿಯಾಗಿದ್ದ ಗುಮ್ನಾನಿ ಬಾಬಾ ಅವರ ರಹಸ್ಯವನ್ನು ಬೇಧಿಸುವ ಸಲುವಾಗಿ ರಚನೆಯಾಗಿದ್ದ ನ್ಯಾ. ವಿಷ್ಣು ಸಹಾಯ್ ಅವರ ನೇತೃತ್ವದ ಆಯೋಗದ ವರದಿಯನ್ನು ಉತ್ತರ ಪ್ರದೇಶ ಸಚಿವ ಸಂಪುಟದಲ್ಲಿ ಇಂದು ಮಂಡಿಸಲಾಗಿದೆ.

ನೇತಾಜಿ ಜೀವದಿಂದಿದ್ದಾರೆಯೆ ಇಲ್ಲವೆ? 'ನ್ಯಾಯಯುತ' ಉತ್ತರ ನೀಡಿ: ರಾಷ್ಟ್ರೀಯ ಪತ್ರಾಗಾರಕ್ಕೆ ಸಿಐಸಿ ನಿರ್ದೇಶನ
ಭಾರತ ಸ್ವಾತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಮರಣ ಹೊಂದಿದ್ದಾರೆಯೆ ಅಥವಾ ಜೀವದಿಂದಿದ್ದಾರೆಯೆ ಎನ್ನುವ ಕುರಿತು ವಿವರಣೆ ಕೇಳಿ ಆರ್ತೀಐ ಕಾರ್ಯಕರ್ತ.....

ನೇತಾಜಿ ಅವಶೇಷಗಳನ್ನು ಭಾರತಕ್ಕೆ ತರುವಂತೆ ಕೇಂದ್ರಕ್ಕೆ ಅನಿತಾ ಬೋಸ್ ಮನವಿ
ಮ್ಮ ತಂದೆಯ ಮರಣದ ಅವಶೇಷಗಳನ್ನು ಭಾರತಕ್ಕೆ ತರುವಂತೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುತ್ರಿ ಅನಿತಾ ಬೋಸ್ ಭಾರತ ಸರ್ಕಾರಕ್ಕೆ ಮನವಿ ...

ವಿಮಾನ ಅಪಘಾತದಲ್ಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವು: ಆರ್ ಟಿಐ ಪ್ರಶ್ನೆಗೆ ಕೇಂದ್ರದ ಉತ್ತರ
ತೈವಾನ್ ನಲ್ಲಿ 1945ರಲ್ಲಿ ನಡೆದ ವಿಮಾನ ಅಫಘಾತದಲ್ಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ.

ನೇತಾಜಿಯ ಐಎನ್ಎ ಸಂಪತ್ತನ್ನು ಪಾಕಿಸ್ತಾನದೊಂದಿಗೆ ಹಂಚಿಕೊಳ್ಳಲು ಒಪ್ಪಿದ್ದ ಭಾರತ ಸರ್ಕಾರ!
ನೇತಾಜಿ ಸುಭಾಷ್ ಚಂದ್ರ ಬೋಸರ ಭಾರತೀಯ ರಾಷ್ಟ್ರೀಯ ಸೇನೆ (ಐಎನ್ಎ)ಗೆ ಬಂದಿದ್ದ ದೇಣಿಗೆ ಹಣವನ್ನು ಪಾಕಿಸ್ತಾನದೊಂದಿಗೆ ಹಂಚಿಕೊಳ್ಳಲು 1953 ರಲ್ಲಿ ಭಾರತ ಸರ್ಕಾರ ನಿರ್ಧರಿಸಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

ನೇತಾಜಿ ಕಣ್ಮರೆ ಪ್ರಕರಣ: ತನಿಖಾ ಸಮಿತಿ ವರದಿಯನ್ನು ಸ್ವೀಕರಿಸಲು ಮೊರಾರ್ಜಿ ನಿರಾಕರಿಸಿದ್ದರು!
1945 ಆಗಸ್ಟ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸಾವಿಗೀಡಾಗಿದ್ದರು ಎಂದು ಹೇಳಿದ ಎರಡು ತನಿಖಾ ವರದಿಗಳನ್ನು...

ನೇತಾಜಿ ಸುಭಾಷ್ ಚಂದ್ರ ಬೋಸ್ಗೆ ಸಂಬಂಧಿಸಿದ 25 ಕಡತಗಳ ಬಿಡುಗಡೆಗೆ ಕ್ಷಣಗಣನೆ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 25 ಕಡತಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಲಿದೆ...

