Netaji Subhash Chandra Bose

ದೋಷಪೂರಿತ ವ್ಯವಸ್ಥೆಯೇ ಅನಾಹುತಕ್ಕೆ ಕಾರಣ: SIR ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ ಮೊಮ್ಮಗ ತೀವ್ರ ವಾಗ್ದಾಳಿ
ಸುಭಾಷ್ ಚಂದ್ರ ಬೋಸ್ ಅವರ ಹಿರಿಯ ಸಹೋದರ ಶರತ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್, ತಮಗೆ ನೀಡಲಾದ ಎಣಿಕೆ ನಮೂನೆಯಲ್ಲಿ ಪ್ರಮುಖ ಕಾಲಮ್ ನ್ನು ಬಿಟ್ಟಿದ್ದರಿಂದ ನೋಟಿಸ್ ನೀಡಲಾಗಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ವಿರೋಧಿಸಿದರು.

ತನ್ನ ಸಿದ್ದಾಂತಕ್ಕೆ ಭಿನ್ನ ನಿಲುವು ಹೊಂದಿದ್ದ ನೇತಾಜಿಯವರನ್ನು ಅರ್ ಎಸ್ ಎಸ್ ಹೈಜಾಕ್ ಮಾಡುತ್ತಿರುವುದ್ಯಾಕೆ?
ತನ್ನ ಸಿದ್ದಾಂತಕ್ಕೆ ಭಿನ್ನ ನಿಲುವು ಹೊಂದಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರನ್ನು ಆರ್ ಎಸ್ ಎಸ್ ಈಗ ಹೈಜಾಕ್ ಮಾಡುತ್ತಿರುವುದ್ಯಾಕೆ? ನೇತಾಜಿ ಎಂದೂ ಆರ್ ಎಸ್ಎಸ್ ಸಿದ್ಧಾಂತ ಒಪ್ಪಿರಲಿಲ್ಲ.

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ: 21 ಅಂಡಮಾನ್-ನಿಕೋಬಾರ್ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ
ಪರಾಕ್ರಮ ದಿವಸ ಅಂಗವಾಗಿ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅಂಡಮಾನ್ ನಿಕೋಬಾರ್ ನ ಅತಿದೊಡ್ಡ ಹೆಸರು ಇಡದಿರುವ ದ್ವೀಪಗಳಿಗೆ ಹೆಸರಿಡುವ ಕಾರ್ಯಕ್ರಮದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಅನಾವರಣಗೊಳಿಸಿದರು.

ವಸಾಹತುಶಾಹಿ ಆಳ್ವಿಕೆ ವಿರುದ್ಧ ಉಗ್ರ ಪ್ರತಿರೋಧಕ್ಕಾಗಿ ನೇತಾಜಿ ಅವರನ್ನು ಸ್ಮರಿಸಲಾಗುತ್ತದೆ: ಪ್ರಧಾನಿ ಮೋದಿ
ಸುಭಾಷ್ ಚಂದ್ರ ಬೋಸ್ ಅವರ 126ನೇ ಜನ್ಮದಿನ ಹಿನ್ನೆಲೆಯಲ್ಲಿ ನೇತಾಜಿಯವರಿಗೆ ಗೌರವ ಸಲ್ಲಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಭಾರತದ ಇತಿಹಾಸಕ್ಕೆ ಅವರು ನೀಡಿರುವ ಅಪ್ರತಿಮ ಕೊಡುಗೆಯನ್ನು ಸ್ಮರಿಸಿದ್ದಾರೆ.

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ, ದೀಪಾಲಂಕಾರದಿಂದ ಕಂಗೊಳಿಸಿದ ಕರ್ತವ್ಯ ಪಥ್
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಭಾರತ ನೇತಾಜಿ ಕಲ್ಪನೆಯ ಸೇನೆಯನ್ನು ನಿರ್ಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ನೇತಾಜಿ ಸುಭಾಷ್ ಚಂದ್ರ ಬೋಸರು ರಾಷ್ಟ್ರ ನಿರ್ಮಾಣದಲ್ಲಿ ಈಶಾನ್ಯ ರಾಜ್ಯಗಳ ಮಹತ್ವವನ್ನು ಮನಗಂಡಿದ್ದರು, ಅಂತೆಯೇ ನಮ್ಮ ಸರ್ಕಾರ ಸಹ ಈಶಾನ್ಯ ರಾಜ್ಯಗಳ ಮಹತ್ವವನ್ನು ಅರಿತಿದೆ ಎಂದು ಪ್ರಧಾನಿ

ಡಿಎನ್ ಎ ಪರೀಕ್ಷೆ ಮಾಡಿಸದೇ ನೇತಾಜಿ ಚಿತಾಭಸ್ಮ ಒಪ್ಪಿಕೊಳ್ಳಲಾಗದು: ಚಂದ್ರಕುಮಾರ್ ಬೋಸ್
ನೇತಾಜಿ ಅವರ ಚಿತಾಭಸ್ಮದ ಡಿಎನ್ ಎ ಪರೀಕ್ಷೆ ಮಾಡದೇ ಅದನ್ನು ಒಪ್ಪಿಕೊಳ್ಳುವುದು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷ, ಹಾಗೂ ....

ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವು ಖಚಿತ ಪಡಿಸಿಕೊಳ್ಳಲು ಮೂರು ಬಾರಿ ತನಿಖೆ ನಡೆಸಿದ್ದ ಬ್ರಿಟನ್!
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವನ್ನು ಖಚಿತ ಪಡಿಸಿಕೊಳ್ಳಲು ಅಂದಿನ ಬ್ರಿಟೀಷ್ ಸರ್ಕಾರ ಬರೊಬ್ಬರಿ ಮೂರು ಬಾರಿ ತನಿಖೆ ನಡೆಸಿತ್ತು ಎಂದು ಹೇಳಲಾಗಿದೆ.

ಸ್ವಾಮಿ ವಿವೇಕಾನಂದ, ನೇತಾಜಿ ಜನ್ಮದಿನವನ್ನೂ ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಕೇಂದ್ರಕ್ಕೆ ಮಮತಾ ಒತ್ತಾಯ
ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಗಳನ್ನೂ ಕೂಡ ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

