ರಾಜ್ಯನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿ
ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.