ಕ್ರಿಕೆಟ್ಟಿ20 ವಿಶ್ವಕಪ್: ಪಾಕ್ ಗೆ ಮಾಡು ಇಲ್ಲವೇ ಮಡಿ ಪಂದ್ಯ: ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಿಂದ ಬಹುತೇಕ ಹೊರಬೀಳುವ ಅತಂಕದಲ್ಲಿರುವ ಪಾಕಿಸ್ತಾನ, ನೆದರ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯವನ್ನಾಡುತ್ತಿದೆ.