Netherlands

Hockey World Cup 2026: ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತ ಶುಭಾರಂಭ; ವೇಲ್ಸ್ ವಿರುದ್ಧ 3-1 ಅಂತರದ ಭರ್ಜರಿ ಜಯ
ಕೇವಲ ಮೂರು ನಿಮಿಷಗಳ ಬಳಿಕ ನಾಯಕ ಹರ್ಮನ್‌ಪ್ರೀತ್ ಸಿಂಗ್ ತಮ್ಮ ಅದ್ಭುತ ಡ್ರ್ಯಾಗ್-ಫ್ಲಿಕ್ ಮೂಲಕ ಮತ್ತೊಂದು ಗೋಲು ದಾಖಲಿಸಿ ಭಾರತದ ಮುನ್ನಡೆಯನ್ನು 2-0ಕ್ಕೆ ಹೆಚ್ಚಿಸಿದರು.

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗೆಲುವು; ಟಿ20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ! Video
ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ 11 ಪಂದ್ಯಗಳನ್ನು ಗೆದ್ದ ಮೊದಲ ತಂಡವಾಗಿ ಭಾರತ ದಾಖಲೆ ನಿರ್ಮಿಸಿದೆ.

T20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.

T20 World Cup 2026: ಗೆಲುವನ್ನು ಸುಲಭವಾಗಿ ಕೈಚೆಲ್ಲಿದ ನೆದರ್ಲ್ಯಾಂಡ್; ಪಂದ್ಯ ಗೆಲ್ಲಿಸಿ Pak ಮಾನ ಉಳಿಸಿದ ಬೌಲರ್‌ಗಳು!
ಟಿ20 ವಿಶ್ವಕಪ್ 2026 ರೋಮಾಂಚಕಾರಿ ರೀತಿಯಲ್ಲಿ ಆರಂಭವಾಯಿತು. ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದ ಗೆಲುವು ಕೊನೆಯ ಓವರ್‌ವರೆಗೂ ಏರಿಳಿತ ಮುಂದುವರೆದಿತ್ತು. ಒಂದು ಹಂತದಲ್ಲಿ ಪಾಕಿಸ್ತಾನ ಪಂದ್ಯ ಸೋಲುತ್ತದೆ ಎಂದು ತೋರುತ್ತಿತ್ತು.

T20 World Cup: ನೆದರ್ಲೆಂಡ್ಸ್ ವಿರುದ್ಧ ಬಾಂಗ್ಲಾದೇಶಕ್ಕೆ 25 ರನ್ ಜಯ
ಕಿಂಗ್‌ಸ್ಟೌನ್‌ನ ಸೇಂಟ್ ವಿನ್ಸೆಂಟ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಡ ಶಕಿಬ್ ಅಲ್ ಹಸನ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.

World Cup 2023: ಭಾರತಕ್ಕೆ ಸತತ ಒಂಬತ್ತನೇ ಗೆಲುವು; ನೆದರ್ಲ್ಯಾಂಡ್ಸ್ ಅನ್ನು 160 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ!
ಐಸಿಸಿ ವಿಶ್ವಕಪ್ 2023 ಪಂದ್ಯಾವಳಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ (IND vs NED) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ 160 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಐಸಿಸಿ ವಿಶ್ವಕಪ್: ಶ್ರೇಯಸ್, ರಾಹುಲ್ ಭರ್ಜರಿ ಶತಕ, ನೆದರ್ಲ್ಯಾಂಡ್ಸ್ ಗೆ 411 ರನ್ ಗಳ ಗುರಿ ನೀಡಿದ ಭಾರತ
ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದೆ.

ICC Worldcup 2023: ನೆದರ್ಲ್ಯಾಂಡ್ ವಿರುದ್ಧ ಮುಗ್ಗರಿಸಿದ ಬಾಂಗ್ಲಾದೇಶ; 87 ರನ್ ಗಳಿಂದ ಸೋಲು!
ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶವನ್ನು 60 ರನ್ ಗಳಿಂದ ಮಣಿಸಿ ನೆದರ್ಲ್ಯಾಂಡ್ ಗೆಲುವು ಸಾಧಿಸಿದೆ.

ನೆದರ್ ಲ್ಯಾಂಡ್ಸ್ ವಿರುದ್ಧ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ ಹೇಳಿದ್ದು ಹೀಗೆ....
ನೆದರ್ ಲ್ಯಾಂಡ್ಸ್ ವಿರುದ್ಧದ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ದಾಖಲಿಸಿದ ಆಸ್ಟ್ರೇಲಿಯಾ ಬ್ಯಾಟರ್ ಗ್ಲೆನ್ ಮ್ಯಾಕ್ಸ್ ವೆಲ್ ಐಪಿಎಲ್ ಸೇರಿದಂತೆ ಭಾರತದಲ್ಲಿ ಆಡಿರುವ ಎಲ್ಲಾ ಪಂದ್ಯಗಳ ಅನುಭವಗಳಿಂದ 40 ಎಸೆತಗಳಲ್ಲಿ ಶತಕ ಬಾರಿಸಿರುವುದಾಗಿ ಹೇಳಿದರು.

