Netherlands

ಟಿ20 ವಿಶ್ವಕಪ್: ನೆದರ್ಲೆಂಡ್ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ನಿವೃತ್ತಿ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪಾಕಿಸ್ತಾನಕ್ಕೆ ಸೆಮೀಸ್ ಹಾದಿ ಸುಗಮ ಮಾಡಿಕೊಟ್ಟು ತನ್ನ ಅಭಿಯಾನ ಮುಕ್ತಾಯಗೊಳಿಸಿದ ನೆದರ್ಲ್ಯಾಂಡ್ಸ್ ತಂಡದ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ!
ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ ನ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು.

ಟಿ20 ವಿಶ್ವಕಪ್: ನೆದರ್ ಲ್ಯಾಂಡ್ ವಿರುದ್ಧ ಗೆಲುವು; ಪಾಕಿಸ್ತಾನದ ಸೆಮಿಫೈನಲ್ ಆಸೆ ಇನ್ನೂ ಜೀವಂತ
ಬ್ಯಾಟಿಂಗ್ ನ ವೈಫಲ್ಯದ ಹೊರತಾಗಿಯೂ ಪಾಕಿಸ್ತಾನ ತಂಡ ನೆದರ್ಲ್ಯಾಂಡ್ ವಿರುದ್ಧ ಟಿ20 ವಿಶ್ವಕಪ್ ನಲ್ಲಿ ಗೆಲುವು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯವಾಗಿದ್ದು ತಂಡದ ಸೆಮಿಫೈನಲ್ಸ್ ಆಸೆ ಜೀವಂತವಾಗಿದೆ.

ಟಿ20 ವಿಶ್ವಕಪ್ 2022: ನೆದರ್ಲ್ಯಾಂಡ್ ವಿರುದ್ಧ ಭಾರತಕ್ಕೆ 56 ರನ್ ಗಳ ಭರ್ಜರಿ ಜಯ!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು ಮೂಲಕ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿದೆ.

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ಟಿ-20 ವಿಶ್ವಕಪ್ ಪಂದ್ಯದ ಸೂಪರ್ ಲೀಗ್ ಹಣಾಹಣಿಯಲ್ಲಿ ನೆದರ್ ಲ್ಯಾಂಡ್ಸ್ ಎದುರಿಸಲಿಸಿರುವ ಭಾರತ ಮೊದಲಿಗೆ ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ತನ್ನದೇ ಆದ ಏಕದಿನ ವಿಶ್ವ ದಾಖಲೆ ಮುರಿದ ಇಂಗ್ಲೆಂಡ್, 500 ರನ್ ಗಡಿ ಸ್ವಲ್ಪದರಲ್ಲೇ ಮಿಸ್!
ಇಂಗ್ಲೆಂಡ್ ತನ್ನದೆ ಆದ ಏಕದಿನ ಗರಿಷ್ಟ ರನ್ ಮೊತ್ತದ ದಾಖಲೆಯನ್ನು ಮುರಿದ್ದು ಆದರೆ 500 ರನ್ ಗಡಿ ದಾಟುವಲ್ಲಿ ವಿಫಲವಾಗಿದೆ.

ಓಮಿಕ್ರಾನ್ ಆತಂಕ: ಬ್ರಿಟನ್, ನೆದರ್ಲ್ಯಾಂಡ್'ನಿಂದ ಬಂದ 4 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆ, ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಮಾದರಿ ರವಾನೆ!
ಬ್ರಿಟನ್ ಹಾಗೂ ನೆದರ್ಲ್ಯಾಂಡ್ ನಿಂದ ದೆಹಲಿಗೆ ಆಗಮಿಸಿದ ನಾಲ್ವರ ಪ್ರಯಾಣಿಕರಲ್ಲಿ ಬುಧವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದೀಗ ಅವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರೊ ಲೀಗ್ ಹಾಕಿ: ನೇದರ್‌ಲೆಂಡ್ ವಿರುದ್ಧ ಭಾರತಕ್ಕೆೆ 5-2 ಅಂತರದಲ್ಲಿ ಭರ್ಜರಿ ಜಯ
ವಿಶ್ವದ ಮೂರನೇ ಶ್ರೇಯಾಂಕದ ನೇದರ್‌ಲೆಂಡ್ ವಿರುದ್ಧ ಭಾರತ ಹಾಕಿ ತಂಡ ಇಂದಿಲ್ಲಿ ಆರಂಭವಾದ ಪ್ರೊ ಲೀಗ್ ಮೊದಲನೇ ಪಂದ್ಯದಲ್ಲಿ 5-2 ಅಂತರದಲ್ಲಿ ಜಯ ಸಾಧಿಸಿ ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ.

ನ್ಯೂಜಿಲ್ಯಾಂಡ್ ಬಳಿಕ ನೆದರ್ಲ್ಯಾಂಡ್ ನಲ್ಲಿ ಗುಂಡಿನ ದಾಳಿ: ಒಬ್ಬ ಸಾವು ಹಲವರಿಗೆ ಗಾಯ
ನೆದರ್ಲ್ಯಾಂಡ್ ನ ಡಚ್ ಸಿಟಿ ಆಫ್ ಉತ್ರೇಶಿಟ್ ಎಂಬಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹಲವ್ರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

