ಕ್ರಿಕೆಟ್ಏಷ್ಯಾ ಕಪ್ 2026: ಶಫಾಲಿ ವರ್ಮಾ ಗೆ ಫೆವಿಲಿಯನ್ ಗೆ ಹೋಗು ಎನ್ನುವಂತೆ ಕೈ ಸನ್ನೆ; ಪಾಕ್ ನಾಯಕಿ ವಿರುದ್ಧ ಭಾರತೀಯರ ಆಕ್ರೋಶ, ಟ್ರೋಲ್! Video
ಫಾತಿಮಾ ಸನಾ 6 ಎಸೆತಗಳಲ್ಲಿ 12 ರನ್ ಗಳಿಸಿದ್ದ ಭಾರತದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರನ್ನು ಔಟ್ ಮಾಡಿ, ನಂತರ ಪೆವಿಲಿಯನ್ಗೆ ಹೋಗು ಎನ್ನುವಂತೆ ಕೈ ಸನ್ನೆ ಮಾಡಿದ್ದಾರೆ ಎನ್ನಲಾಗುತ್ತಿದೆ.