ದೇಶರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಉಗುಳಿದ ನಾಯಕಿ
ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಆ ಪಕ್ಷದ ನಾಯಕಿಯೊಬ್ಬರು ಪೊಲೀಸರ ಮೇಲೆಯೇ ಉಗುಳಿದ ಪ್ರಸಂಗ ನಡೆದಿದೆ.