Neutralised

2023ರಲ್ಲಿ ಜಮ್ಮು- ಕಾಶ್ಮೀರದಲ್ಲಿ 76 ವಿದೇಶಿ ಉಗ್ರರ ಪೈಕಿ 55 ಮಂದಿ ಹತ್ಯೆ- ಡಿಜಿಪಿ
ಈ ವರ್ಷ ಜಮ್ಮು - ಕಾಶ್ಮೀರದಲ್ಲಿ 76 ವಿದೇಶಿ ಉಗ್ರರ ಬಗ್ಗೆ 55 ಮಂದಿಯನ್ನು ಹತ್ಯೆಗೊಳಿಸಲಾಗಿದೆ. 291 ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ ಮತ್ತು 201 ಸ್ಥಳೀಯ ಕಾರ್ಯಕರ್ತರ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಆರ್ ಆರ್ ಸ್ವೈನ್ ಶನಿವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ನಾಲ್ವರು ಜೆಇಎಂ ಉಗ್ರರ ಹತ್ಯೆ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ನೀರದ ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಷ್ -ಇ-ಮೊಹಮ್ಮದ್ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಇಂದು ಬೆಳಗ್ಗೆ ತಿಳಿಸಿದ್ದಾರೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ, ಇಂಟರ್ನೆಟ್ ಸೇವೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಕಾಬೂಲ್ ಹೋಟೆಲ್ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಕಾಬೂಲ್'ನ ಪ್ರತಿಷ್ಠಿತ ಇಂಟರ್'ಕಾಂಟಿನೆಂಟಲ್ ಹೋಟೆಲ್ ಮೇಲೆ ದಾಳಿ ನಡೆಸಿದ್ದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ ಎಂದು ಭಾನುವಾರ ತಿಳಿದುಬಂದಿದೆ...

ಶೋಪಿಯಾನ್ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಡೆಯುತ್ತಿರುವ ಬೃಹತ್ ಎನ್ ಕೌಂಟರ್....

