ಸಿನಿಮಾ ಸುದ್ದಿಇದೇ ಅಂತಿಮ ನಿರ್ಧಾರ, ಮತ್ತೆಂದು ರಾಜಕೀಯಕ್ಕೆ ಬರುವುದಿಲ್ಲ: ರಜನಿಕಾಂತ್ ಸ್ಪಷ್ಟನೆ
ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.