ದೇಶಸೆಪ್ಟೆಂಬರ್ ನೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣ, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: ಯುಜಿಸಿ
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ( ಯುಜಿಸಿ) ಹೊಸ ಮಾರ್ಗಸೂಚಿ ಪ್ರಕಾರ, ದೇಶಾದ್ಯಂತ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜ್ ಗಳಲ್ಲಿ ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ.