ರಾಜ್ಯಗಂಗಾವತಿಯಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಸಿಎಂಗೆ ಬಿ.ಸಿ. ಪಾಟೀಲ್ ಪ್ರಸ್ತಾವನೆ
ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.