New airport

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ
ಈ ನಡುವೆ ವಿಜಯನಗರ ಮತ್ತು ಕೊಪ್ಪಳ ಭಾಗದವರೂ ವಿಮಾನ ನಿಲ್ದಾಣ ಬೇಕೆನ್ನುತ್ತಿದ್ದಾರೆ. ಹೀಗಾಗಿ ಜಿಲ್ಲೆಗೊಂದು ವಿಮಾನ ನಿಲ್ದಾಣ ಮಾಡುವುದು ಕಾರ್ಯಸಾಧುವಲ್ಲ ಎಂದು ಈ ರೀತಿಯ ಚಿಂತನೆ ಮಾಡಲಾಗುತ್ತಿದೆ.

ದಕ್ಷಿಣ ಬೆಂಗಳೂರಿನಲ್ಲಿ 2ನೇ ಹೊಸ Airport; ಟೀಕಿಸಬೇಡಿ, ತಾಳ್ಮೆಯಿಂದಿರಿ- ವಿಶ್ವದರ್ಜೆಯ ನಗರ ನಿರ್ಮಾಣ: ಡಿ.ಕೆ ಶಿವಕುಮಾರ್
ಬೆಂಗಳೂರಿನ ಮೂಲಸೌಕರ್ಯ ಸುಧಾರಿಸುತ್ತಿದೆ ಮತ್ತು ಜನಸಂಖ್ಯೆಯೂ ಹೆಚ್ಚುತ್ತಿದೆ. ನಾವೆಲ್ಲರೂ ಬೆಂಗಳೂರಿನ ಬೆಳವಣಿಗೆಯನ್ನು ಬೆಂಬಲಿಸಬೇಕು ಮತ್ತು ಅದನ್ನು ಟೀಕಿಸಬಾರದು.

