ರಾಜ್ಯಕರ್ನಾಟಕದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರ ಉತ್ತೇಜನಕ್ಕೆ ಹೊಸ ನೀತಿ ಅನಾವರಣ!
ರಾಜ್ಯ ಸರ್ಕಾರ ಜೈವಿಕ ತಂತ್ರಜ್ಞಾನ ನೀತಿ 2024-29 ಅನಾವರಣಗೊಳಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವ ಜೈವಿಕ ತಂತ್ರಜ್ಞಾನ ನೀತಿ ಮೂಲಕ ರಾಜ್ಯ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಗನಾಗಿರುವ ಉದ್ದೇಶ ಹೊಂದಿದೆ.