ದೇಶಜಮ್ಮು-ಕಾಶ್ಮೀರದ ಮಾಜಿ ಲೆಫ್ಟಿನೆಂಟ್ ಗೌರ್ನರ್ ಜಿ.ಸಿ ಮುರ್ಮು ಈಗ ಭಾರತದ ನೂತನ ಸಿಎಜಿ!
ನೆನ್ನೆಯಷ್ಟೇ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗಿರೀಶ್ ಮುರ್ಮು ಅವರನ್ನು ಭಾರತದ ನೂತನ ಮಹಾಲೆಕ್ಕ ಪರಿಶೋಧಕ ಹಾಗೂ ಮಹಾಲೇಖಪಾಲ (ಸಿಎಜಿ) ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.