ಅಮೆರಿಕದಲ್ಲಿ ಕೋವಿಡ್ ಉಲ್ಬಣಕ್ಕೆ ಕಾರಣವಾದ COVID-19 ಹೊಸ ತಳಿ ಎಕ್ಸ್ಬಿಬಿ 1.5 ವೈರಸ್ ಉತ್ತರಾಖಂಡದಲ್ಲೂ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕ್ಸ್ಬಿಬಿ 1.5 ಪ್ರಕರಣಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.