New Cases

ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: ಇಂದು 1,857 ಹೊಸ ಪ್ರಕರಣ ಪತ್ತೆ; 1,950 ಚೇತರಿಕೆ; 30 ಸಾವು
ಕಳೆದ ಕೆಲ ದಿನಗಳಿಂದ ಇಳಿಕೆಯಾಗುತ್ತಿದ್ದ ಕೊರೋನಾ, ನಿನ್ನೆಯಿಂದ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1857 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2924732ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿಂದು 1,186 ಹೊಸ ಪ್ರಕರಣ, 1,776 ಚೇತರಿಕೆ; 24 ಸಾವು
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,186 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಕೊರೋನಾದಿಂದ ಇಂದು 93 ಸಾವು, 18,607 ಹೊಸ ಪ್ರಕರಣ ಪತ್ತೆ
ಕೇರಳದಲ್ಲಿ ಭಾನುವಾರ ಹೊಸದಾಗಿ 18,607 ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 93 ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 17,747ಕ್ಕೆ ಏರಿಕೆಯಾಗಿದೆ ಎಂದು ಕೇರಳ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್-19: ರಾಜ್ಯದಲ್ಲಿಂದು 1598 ಹೊಸ ಪ್ರಕರಣಗಳು ಪತ್ತೆ, 1914 ಚೇತರಿಕೆ, 20 ಸಾವು
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1598 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2918525ಕ್ಕೆ ಏರಿಕೆಯಾಗಿದೆ.

ಜಾಗತಿಕವಾಗಿ ನಾಲ್ಕು ಮಿಲಿಯನ್ ಹೊಸ ಕೊರೋನಾ ಪ್ರಕರಣಗಳು ವರದಿ: ಡಬ್ಲ್ಯೂಎಚ್ ಒ
ಕಳೆದ ವಾರದಲ್ಲಿ ಜಾಗತಿಕವಾಗಿ ನಾಲ್ಕು ಮಿಲಿಯನ್ ಗೂ ಹೆಚ್ಚು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ, ಮಧ್ಯಪ್ರಾಚ್ಯ ಮತ್ತು ಏಷ್ಯಾದಲ್ಲಿ ಬಹುತೇಕ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ಕುರಿತ ವಾರದ ವರದಿಯಲ್ಲಿ ಹೇಳಿದೆ.

ಕೇರಳದಲ್ಲಿ ಕೋವಿಡ್ ನ 23,676 ಹೊಸ ಪ್ರಕರಣಗಳು,15,626 ಮಂದಿ ಚೇತರಿಕೆ ವರದಿ
ಕೇರಳದಲ್ಲಿ ಮಂಗಳವಾರ ಕೋವಿಡ್ ನ 23,676 ಹೊಸ ಪ್ರಕರಣಗಳು ವರದಿಯಾಗಿದ್ದು, 15,626 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕೇರಳದಲ್ಲಿ ಕೊರೋನಾದಿಂದ ಇಂದು 56 ಸಾವು: 20,728 ಹೊಸ ಪ್ರಕರಣ ಪತ್ತೆ
ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾದಿಂದ ಇಂದು 34 ಸಾವು: 1890 ಹೊಸ ಪ್ರಕರಣ ಪತ್ತೆ, 1631 ಚೇತರಿಕೆ
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1890 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2903137ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 165 ಸೇರಿ ರಾಜ್ಯದಲ್ಲಿಂದು 1001 ಹೊಸ ಪ್ರಕರಣಗಳು ಪತ್ತೆ, 1465 ಚೇತರಿಕೆ, 22 ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 1001 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2894557ಕ್ಕೆ ಏರಿಕೆಯಾಗಿದೆ.

