New Cases

ಕೋವಿಡ್-19: ರಾಜ್ಯದಲ್ಲಿಂದು 1705 ಹೊಸ ಪ್ರಕರಣಗಳು ಪತ್ತೆ, 2243 ಚೇತರಿಕೆ, 30 ಸಾವು
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1705 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2891699ಕ್ಕೆ ಏರಿಕೆಯಾಗಿದೆ. 2243 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2831226ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 418 ಸೇರಿ ರಾಜ್ಯದಲ್ಲಿಂದು 1653 ಹೊಸ ಪ್ರಕರಣಗಳು ಪತ್ತೆ, 2572 ಚೇತರಿಕೆ, 31 ಸಾವು
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1653 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2889994ಕ್ಕೆ ಏರಿಕೆಯಾಗಿದೆ. 2572 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಕೇರಳದಲ್ಲಿ ಝಿಕಾ ವೈರಸ್ ನ ಐದು ಹೊಸ ಪ್ರಕರಣ ಪತ್ತೆ; 28ಕ್ಕೆ ಏರಿಕೆ
ಝಿಕಾ ವೈರಸ್ ನ ಕ್ಲಸ್ಟರ್ ನ್ನು ಗುರುತಿಸುವ ನಡುವೆಯೇ ಕೇರಳದಲ್ಲಿ ಮತ್ತೆ 5 ಮಂದಿಗೆ ಝಿಕಾ ವೈರಸ್ ಪತ್ತೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 452 ಸೇರಿ ರಾಜ್ಯದಲ್ಲಿಂದು 2162 ಹೊಸ ಪ್ರಕರಣ ದೃಢ, 2879 ಚೇತರಿಕೆ, 48 ಸಾವು
ರಾಜ್ಯದಲ್ಲಿ ಕೊರೋನಾ ಇಳಿಕೆ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2162 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2869320ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 715 ಸೇರಿ ರಾಜ್ಯದಲ್ಲಿಂದು 3104 ಹೊಸ ಪ್ರಕರಣ ದೃಢ, 4992 ಚೇತರಿಕೆ, 92 ಸಾವು
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3104 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2859595ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 593 ಸೇರಿ ರಾಜ್ಯದಲ್ಲಿಂದು 2984 ಹೊಸ ಪ್ರಕರಣ, 14337 ಚೇತರಿಕೆ, 88 ಸಾವು
ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2984 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2849997ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 969 ಸೇರಿ ರಾಜ್ಯದಲ್ಲಿಂದು 3979 ಹೊಸ ಪ್ರಕರಣ ಪತ್ತೆ, 9768 ಚೇತರಿಕೆ, 138 ಸಾವು
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3979 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2823444ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 1470 ಸೇರಿ ರಾಜ್ಯದಲ್ಲಿಂದು 6835 ಹೊಸ ಪ್ರಕರಣ ಪತ್ತೆ, 15409 ಚೇತರಿಕೆ, 120 ಸಾವು
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6835 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 2771969ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 2191 ಸೇರಿ ರಾಜ್ಯದಲ್ಲಿಂದು 11042 ಹೊಸ ಪ್ರಕರಣ, 15721 ಚೇತರಿಕೆ, 194 ಸಾವು
ರಾಜ್ಯದಲ್ಲಿ ಕೊರೋನಾ ಇಳಿಕೆಯತ್ತಾ ಸಾಗಿದ್ದು, ಇಂದು ಹೊಸದಾಗಿ 11042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2739290ಕ್ಕೆ ಏರಿಕೆಯಾಗಿದೆ.

