New Cases

ರಾಜ್ಯದಲ್ಲಿ ಇಂದು 8655 ಕೊರೋನಾ ಪ್ರಕರಣಗಳು ಪತ್ತೆ: 5644 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಬರೊಬ್ಬರಿ 8655 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 5 ಲಕ್ಷದ 57 ಸಾವಿರದ 212 ಆಗಿದೆ.

ರಾಜ್ಯದಲ್ಲಿ 7710 ಕೋವಿಡ್ ಪ್ರಕರಣ ವರದಿ; ಒಟ್ಟು ಸೋಂಕಿತರ ಸಂಖ್ಯೆ 5.48 ಲಕ್ಷಕ್ಕೇರಿಕೆ
ರಾಜ್ಯದಲ್ಲಿ ಇಂದು ಹೊಸದಾಗಿ 7710 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 6748 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟಾರೇಯಾಗಿ ಗುಣಮುಖರಾದವರ ಸಂಖ್ಯೆ 4,44,658 ಆಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 179 ಸಾವು, ಬೆಂಗಳೂರಿನಲ್ಲಿ 3623 ಸೇರಿ 8626 ಮಂದಿಗೆ ಪಾಸಿಟೀವ್
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರದಂದು 8626 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷವನ್ನು ದಾಟಿದೆ.

ಕೋವಿಡ್-19: ನಿನ್ನೆ ಒಂದೇ ದಿನ ಅತ್ಯಂತ ಹೆಚ್ಚಿನ 62,282 ಸೋಂಕಿತರು ಗುಣಮುಖ, 29 ಲಕ್ಷ ಗಡಿ ದಾಟಿದ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68 ಸಾವಿರದ 898 ಹೊಸ ಪ್ರಕರಣಗಳೊಂದಿಗೆ ಕೋವಿಡ್-19 ಪ್ರಕರಣಗಳ ಸಂಖ್ಯೆ 29 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣ ಪತ್ತೆ: 6231 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6231 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 7665 ಕೋವಿಡ್-19 ಪ್ರಕರಣ ಪತ್ತೆ: 8387 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 7665 ಹೊಸ ಕೋವಿಡ್ -19 ಪ್ರಕರಣ ಪತ್ತೆಯಾಗಿವೆ. 8387 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೇ ಗುಣಮುಖರಾದವರ ಸಂಖ್ಯೆ 156949 ಆಗಿದೆ.

ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣ:7071 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 7071 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು7040 ಹೊಸ ಕೋವಿಡ್ ಪ್ರಕರಣ ಪತ್ತೆ: 6683 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು ಹೊಸದಾಗಿ 7040 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 6 ಸಾವಿರದ 683 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 124 ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 3947 ಆಗಿದೆ. 81512 ಒಟ್ಟು ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 226966 ಆಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 6257 ಕೋವಿಡ್ ಪ್ರಕರಣ: 6473 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಹೊಸದಾಗಿ 6257 ಕೋವಿಡ್ ಪ್ರಕರಣಗಳು ( ಭಾನುವಾರ 12 ಗಂಟೆಯಿಂದ ನಿನ್ನೆ 12 ಗಂಟೆಯವರೆಗೂ) ವರದಿಯಾಗಿದ್ದು, 6473 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಒಟ್ಟು ರೋಗಿಗಳ ಸಂಖ್ಯೆ 10 ಲಕ್ಷದ 55 ಸಾವಿರದ 99 ಆಗಿದೆ.

