New Cases

ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 9,111 ಹೊಸ ಪ್ರಕರಣ ದಾಖಲು
ದೇಶ

ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 9,111 ಹೊಸ ಪ್ರಕರಣ ದಾಖಲು

ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 9,111 ಹೊಸ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 60,313 ಕ್ಕೆ ಏರಿದೆ. 27 ಮಂದಿ ಮೃತಪಟ್ಟಿದ್ದು, ಒಟ್ಟಾರೇ  ಸಾವಿನ ಸಂಖ್ಯೆ 5,31,141 ಕ್ಕೆ ಏರಿದೆ.

ಕೋವಿಡ್- 19: ರಾಜ್ಯದಲ್ಲಿಂದು 119 ಹೊಸ ಪ್ರಕರಣ ಪತ್ತೆ, ಸಾವು ಶೂನ್ಯ
ರಾಜ್ಯ

ಕೋವಿಡ್- 19: ರಾಜ್ಯದಲ್ಲಿಂದು 119 ಹೊಸ ಪ್ರಕರಣ ಪತ್ತೆ, ಸಾವು ಶೂನ್ಯ

ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 82 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,68,035ಕ್ಕೆ ಏರಿಕೆಯಾಗಿದೆ.

ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 112 ಹೊಸ ಪ್ರಕರಣ ಪತ್ತೆ,1 ಸಾವು
ರಾಜ್ಯ

ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 112 ಹೊಸ ಪ್ರಕರಣ ಪತ್ತೆ,1 ಸಾವು

ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 112 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,67,953ಕ್ಕೆ ಏರಿಕೆಯಾಗಿದೆ.

ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 28 ಸೇರಿ ರಾಜ್ಯದಲ್ಲಿ 84 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯ

ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 28 ಸೇರಿ ರಾಜ್ಯದಲ್ಲಿ 84 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 84  ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,390ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,756 ಹೊಸ ಪ್ರಕರಣ ಪತ್ತೆ
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,756 ಹೊಸ ಪ್ರಕರಣ ಪತ್ತೆ

ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,756 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟಾರೇ ಚೇತರಿಕೆ ದರ ಶೇ. 98.75 ರಷ್ಟಿದ್ದು,  ಒಟ್ಟು ಗುಣಮುಖರಾದವರ ಸಂಖ್ಯೆ 4,40,54,621ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,529 ಹೊಸ ಪ್ರಕರಣ ಪತ್ತೆ, 12 ಸೋಂಕಿತರು ಸಾವು
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,529 ಹೊಸ ಪ್ರಕರಣ ಪತ್ತೆ, 12 ಸೋಂಕಿತರು ಸಾವು

ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದೆ. ಇಂದು 2,529 ಹೊಸ ಪ್ರಕರಣ ಪತ್ತೆಯಾಗಿದೆ. 12 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 5,28,745ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್ -19: ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿತ
ದೇಶ

ಕೋವಿಡ್ -19: ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿತ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ದಾಖಲಾಗಿದೆ. ಇದರೊಂದಿಗೆ  ಒಟ್ಟು ಸೋಂಕಿತರ ಸಂಖ್ಯೆ 4,46,01,934ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆ, 38 ಸಾವು
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆ, 38 ಸಾವು

ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 4,912 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,45,63,337ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 140 ಸೇರಿ ರಾಜ್ಯದಲ್ಲಿ 253 ಮಂದಿಗೆ ಪಾಸಿಟಿವ್, ಸಾವು ಶೂನ್ಯ
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 140 ಸೇರಿ ರಾಜ್ಯದಲ್ಲಿ 253 ಮಂದಿಗೆ ಪಾಸಿಟಿವ್, ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ253  ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,61,716ಕ್ಕೆ ಏರಿಕೆಯಾಗಿದೆ.