New Cases

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 299 ಸೇರಿ ರಾಜ್ಯದಲ್ಲಿಂದು 589 ಹೊಸ ಪ್ರಕರಣ ಪತ್ತೆ, ಒಬ್ಬರು ಸಾವು
ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,58,178ಕ್ಕೆ ಏರಿಕೆಯಾಗಿದೆ.

`ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 355 ಸೇರಿ ರಾಜ್ಯದಲ್ಲಿಂದು 592 ಹೊಸ ಪ್ರಕರಣ ಪತ್ತೆ, 2 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 592 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,55,822ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 276 ಸೇರಿ ರಾಜ್ಯದಲ್ಲಿಂದು 484 ಹೊಸ ಪ್ರಕರಣ ಪತ್ತೆ, 2 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 484 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,55,230ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 9,436 ಹೊಸ ಪ್ರಕರಣ ಪತ್ತೆ, 30 ಸೋಂಕಿತರು ಸಾವು
ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 635 ಸೇರಿ ರಾಜ್ಯದಲ್ಲಿಂದು 1,186 ಹೊಸ ಪ್ರಕರಣ ಪತ್ತೆ, 2 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,186 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,48,482ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿಂದು 13,272 ಹೊಸ ಪ್ರಕರಣ ಪತ್ತೆ, 13,900 ಸೋಂಕಿತರು ಗುಣಮುಖ, 36 ಸಾವು
ದೇಶದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 13, 272 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4, 43,27,890ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿಂದು 15,754 ಹೊಸ ಪ್ರಕರಣ, ಸೋಂಕಿನಿಂದ 47 ಜನರು ಸಾವು
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,754 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,14, 618 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ರಾಜ್ಯದಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಕೆ; 1,680 ಹೊಸ ಪ್ರಕರಣ ಪತ್ತೆ, ಸೋಂಕಿಗೆ ಐವರು ಬಲಿ
ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆ ಸಂಖ್ಯೆಯಲ್ಲಿದ್ದ ಕೋವಿಡ್-19 ಸಾವಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಐವರು ಸೋಂಕಿತರು ಬಲಿಯಾಗಿದ್ದಾರೆ.

ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 1,694 ಹೊಸ ಪ್ರಕರಣ ಪತ್ತೆ, 1 ಸಾವು
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,694 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 40,18,250ಕ್ಕೆ ಏರಿಕೆಯಾಗಿದೆ.

