New Cases

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 236 ಹೊಸ ಪ್ರಕರಣ ಪತ್ತೆ, 264 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಇಂದು 236 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91, 850ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಸಾವಿನ ಸಂಖ್ಯೆಯಲ್ಲಿ ಇಳಿಕೆ; 227 ಹೊಸ ಕೇಸ್ ಪತ್ತೆ: ಸಕ್ರಿಯ ಪ್ರಕರಣಗಳ ಏರಿಕೆ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 227 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91,369ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 7 ಸಾವು: 214 ಹೊಸ ಪ್ರಕರಣ, 286 ಚೇತರಿಕೆ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 214 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,89,489ಕ್ಕೆ ಏರಿಕೆಯಾಗಿದೆ

ರಾಜ್ಯದಲ್ಲಿ ಇಂದು ಕೊರೋನಾದಿಂದ 5 ಸಾವು: 261 ಹೊಸ ಪ್ರಕರಣ ಪತ್ತೆ, 296 ಚೇತರಿಕೆ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 261 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,89,275ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾಗೆ 11 ಬಲಿ: 292 ಹೊಸ ಪ್ರಕರಣ ಪತ್ತೆ, 345 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 292 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 98, 8333ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾಗೆ 17 ಜನರ ಸಾವು: 478 ಹೊಸ ಪ್ರಕರಣ ಪತ್ತೆ, 334 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಏರಿಳಿತ: 388 ಹೊಸ ಪ್ರಕರಣ ಪತ್ತೆ; 586 ಗುಣಮುಖ, 5 ಸಾವು
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 388 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾಗೆ 11 ಮಂದಿ ಸಾವು; 378 ಹೊಸ ಸೋಂಕಿತರು ಪತ್ತೆ; 464 ಚೇತರಿಕೆ; 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 378 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 2,98, 5227ಕ್ಕೆ ಏರಿಕೆಯಾಗಿದೆ. 464 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,891 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೊರೋನಾ ಏರಿಳಿತ: ನಿನ್ನೆಗಿಂತ ತುಸು ಏರಿಕೆ; 326 ಹೊಸ ಪ್ರಕರಣ, 380 ಚೇತರಿಕೆ, 4 ಸಾವು
ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ.

