New Cases

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ: 264 ಹೊಸ ಪ್ರಕರಣ ಪತ್ತೆ; 421 ಚೇತರಿಕೆ, 6 ಸಾವು
ರಾಜ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ: 264 ಹೊಸ ಪ್ರಕರಣ ಪತ್ತೆ; 421 ಚೇತರಿಕೆ, 6 ಸಾವು

 ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2, 98, 3133ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಕೆ: 310 ಹೊಸ ಸೋಂಕಿತರು ಪತ್ತೆ; 347 ಗುಣಮುಖ, 6 ಸಾವು; ಏಳು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: 310 ಹೊಸ ಸೋಂಕಿತರು ಪತ್ತೆ; 347 ಗುಣಮುಖ, 6 ಸಾವು; ಏಳು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 310 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,82,399ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಕೆ: 332 ಸೋಂಕಿತರು ಪತ್ತೆ; 515 ಚೇತರಿಕೆ, 11 ಸಾವು; 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: 332 ಸೋಂಕಿತರು ಪತ್ತೆ; 515 ಚೇತರಿಕೆ, 11 ಸಾವು; 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 332 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,81,732 ಆಗಿದೆ. 332 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ತೀವ್ರ ಇಳಿಕೆ: 373 ಹೊಸ ಪ್ರಕರಣ ಪತ್ತೆ, 611 ಚೇತರಿಕೆ, 10 ಸಾವು
ರಾಜ್ಯ

ರಾಜ್ಯದಲ್ಲಿ ಕೊರೋನಾ ತೀವ್ರ ಇಳಿಕೆ: 373 ಹೊಸ ಪ್ರಕರಣ ಪತ್ತೆ, 611 ಚೇತರಿಕೆ, 10 ಸಾವು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,81,400ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ; 523 ಹೊಸ ಪ್ರಕರಣ ಪತ್ತೆ, 621 ಚೇತರಿಕೆ, 9 ಸಾವಿನ ವರದಿ
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ; 523 ಹೊಸ ಪ್ರಕರಣ ಪತ್ತೆ, 621 ಚೇತರಿಕೆ, 9 ಸಾವಿನ ವರದಿ

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 523 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29, 79, 331 ಆಗಿದೆ.

ಕೇರಳದಲ್ಲಿಂದು ಕೊರೋನಾ ಗೆ 123 ಬಲಿ; 13,217 ಹೊಸ ಪ್ರಕರಣ ಪತ್ತೆ
ದೇಶ

ಕೇರಳದಲ್ಲಿಂದು ಕೊರೋನಾ ಗೆ 123 ಬಲಿ; 13,217 ಹೊಸ ಪ್ರಕರಣ ಪತ್ತೆ

ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಸಾವಿನ ಸಂಖ್ಯೆಯಲ್ಲಿ ಇಳಿಕೆ; ರಾಜ್ಯದಲ್ಲಿಂದು 4 ಸಾವು, 636 ಹೊಸ ಪ್ರಕರಣ ಪತ್ತೆ, 745 ಗುಣಮುಖ
ರಾಜ್ಯ

ಕೋವಿಡ್-19: ಸಾವಿನ ಸಂಖ್ಯೆಯಲ್ಲಿ ಇಳಿಕೆ; ರಾಜ್ಯದಲ್ಲಿಂದು 4 ಸಾವು, 636 ಹೊಸ ಪ್ರಕರಣ ಪತ್ತೆ, 745 ಗುಣಮುಖ

ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 636 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,77,225ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಏಳು ಜಿಲ್ಲೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 589 ಹೊಸ ಪ್ರಕರಣ ಪತ್ತೆ, 887 ಚೇತರಿಕೆ, 13 ಸಾವು ದಾಖಲು 
ರಾಜ್ಯ

ಕೋವಿಡ್-19: ಏಳು ಜಿಲ್ಲೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 589 ಹೊಸ ಪ್ರಕರಣ ಪತ್ತೆ, 887 ಚೇತರಿಕೆ, 13 ಸಾವು ದಾಖಲು 

ಕೋವಿಡ್-19 ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,76,589ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ತುಸು ಏರಿಕೆ: 933 ಹೊಸ ಪ್ರಕರಣ ಪತ್ತೆ, 704 ಗುಣಮುಖ, 14 ಸಾವು ದಾಖಲು
ರಾಜ್ಯ

ರಾಜ್ಯದಲ್ಲಿ ಕೊರೋನಾ ತುಸು ಏರಿಕೆ: 933 ಹೊಸ ಪ್ರಕರಣ ಪತ್ತೆ, 704 ಗುಣಮುಖ, 14 ಸಾವು ದಾಖಲು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 933 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29, 76000ಕ್ಕೆ ಏರಿಕೆಯಾಗಿದೆ.