ರಾಜ್ಯ2025ರ ಮೇಯಲ್ಲಿ ಕರ್ನಾಟಕಕ್ಕೆ ಮರಳುತ್ತೇನೆ, ಇಷ್ಟು ವರ್ಷ ನೀವು ಕೊಟ್ಟ ಬೆಂಬಲಕ್ಕೆ ಧನ್ಯವಾದಗಳು: ಸಿಬಿಐ ನೂತನ ನಿರ್ದೇಶಕ ಪ್ರವೀಣ್ ಸೂದ್
ಸದ್ಯದಲ್ಲಿಯೇ ಡಿಜಿ ಮತ್ತು ಐಜಿಪಿ ಹುದ್ದೆಯಿಂದ ನಿರ್ಗಮಿಸಿ ನನ್ನ ಉತ್ತರಾಧಿಕಾರಿಗೆ ಅಧಿಕಾರ ಬಿಟ್ಟುಕೊಟ್ಟು ಮುಂದಿನ ಹುದ್ದೆಗೆ ಹೋಗುತ್ತಿದ್ದೇನೆ ಎಂದು ಸಿಬಿಐ ಮುಂದಿನ ನಿರ್ದೇಶಕರಾಗಿ ನೇಮಕಗೊಂಡಿರುವ ಪ್ರವೀಣ್ ಸೂದ್ ತಿಳಿಸಿದ್ದಾರೆ.