ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಇಂಡಿಯಾ (ಎಂಎಸ್ಐ) ತನ್ನ ಪ್ರೀಮಿಯಂ ಹ್ಯಾಚ್ಬ್ಯಾಕ್ ಸೆಲೆರಿಯೊದ ಹೊಸ ಆವೃತ್ತಿಯನ್ನು ಬುಧವಾರ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.