new chief

ಹೆಜ್ಬೊಲ್ಲಾಗೆ ನೂತನ ಮುಖ್ಯಸ್ಥ ನೇಮಕ: ನಯಿಮ್ ಕಾಸ್ಸೆಮ್ ಗೆ ಜವಾಬ್ದಾರಿ
ಉಪನಾಯಕನಾಗಿದ್ದ ನಯಿಮ್ ಕಾಸ್ಸೆಮ್ ಹಸನ್ ನಸ್ರಲ್ಲಾ ಅವರ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇಸ್ರೇಲ್ ದಾಳಿಯಲ್ಲಿ ಕಳೆದ ತಿಂಗಳು ನಸ್ರಲ್ಲಾ ಸಾವನ್ನಪ್ಪಿದ್ದರು.

ಐಎಸ್ಐಎಸ್ ನಾಯಕನ ಹತ್ಯೆ; ಉಗ್ರ ಸಂಘಟನೆಗೆ ಹೊಸ ಮುಖ್ಯಸ್ಥನ ನೇಮಕ
ಇಸ್ಲಾಮಿಕ್ ಸ್ಟೇಟ್ ಜಿಹಾದಿ ಉಗ್ರ ಸಂಘಟನೆಯ ನಾಯಕ ಅಬು ಹಸನ್ ಅಲ್ ಹಷ್ಮಿ ಅಲ್-ಕುರೇಷಿ ಯುದ್ಧವೊಂದರಲ್ಲಿ ಮೃತಪಟ್ಟಿದ್ದು, ಹೊಸ ಮುಖ್ಯಸ್ಥನನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್ ನೂತನ ಅಧ್ಯಕ್ಷರು ಗಾಂಧಿ ಕುಟುಂಬದ ಕೈಗೊಂಬೆಯಾಗ್ತಾರೆ: ಬಿಜೆಪಿ
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಶನಿವಾರ ವಾಗ್ದಾಳಿ ನಡೆಸಿರುವ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಯಾರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಗೊಂಬೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಖರ್ಗೆ, ವಾಸ್ನಿಕ್, ಪೈಲಟ್ ಪೈಕಿ ಯಾರಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ?, ಇಂದು ರಾತ್ರಿಯೇ ನೂತನ ಸಾರಥಿಯ ಹೆಸರು ಪ್ರಕಟ
ನಾಟಕೀಯ ಬೆಳವಣಿಗೆ ಮತ್ತು ಹಲವು ಅನಿಶ್ಚಿತತೆಗಳ ನಡುವೆ ಶನಿವಾರ ಜರುಗಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ ಪಕ್ಷದ ಹೊಸ ಅಧ್ಯಕ್ಷರ ಆಯ್ಕೆಗಾಗಿ ಕಸರತ್ತು ನಡೆಸಿದೆ.

ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶೀಲಾ ದೀಕ್ಷಿತ್ ನೇಮಕ
ಹಿರಿಯ ಕಾಂಗ್ರೆಸ್ ನಾಯಕಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ...

ಸಿಬಿಐ ಹೊಸ ನಿರ್ದೇಶಕರಾಗಿ ದೆಹಲಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಮಾ ನೇಮಕ
ದೆಹಲಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಮಾ ಅವರನ್ನು ಕೇಂದ್ರ ಸರ್ಕಾರ ಸಿಬಿಐ ಗೆ ನೂತನ ನಿರ್ದೇಶಕರನ್ನಾಗಿ ನೇಮಿಸಿದೆ.

ಪಾಕ್ ಸೇನೆ ನೂತನ ಮುಖ್ಯಸ್ಥ ಬಾಜ್ವಾ ಬಗ್ಗೆ ಎಚ್ಚರಿಕೆ ಅಗತ್ಯ: ಮಾಜಿ ಸೇನಾ ಮುಖ್ಯಸ್ಥ ಬಿಕ್ರಂ ಸಿಂಗ್
ಪಾಕಿಸ್ತಾನ ಸೇನೆಯ ನೂತನ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಲೆಫ್ಟಿನೆಂಟ್ ಜನರಲ್ ಖಮರ್ ಜಾವೇದ್ ಬಾಜ್ವಾ ವಿಷಯದಲ್ಲಿ ಭಾರತ ಎಚ್ಚರಿಕೆಯಿಂದ ಇರಬೇಕು ಎಂದು ಮಾಜಿ ಸೇನಾ ಮುಖ್ಯಸ್ಥ ಬಿಕ್ರಂ ಸಿಂಗ್...

ಎನ್ ಎಸ್ ಜಿ ಮುಖ್ಯಸ್ಥರಾಗಿ ಆರ್ ಸಿ ತಾಯಲ್ ನೇಮಕ
ರಾಷ್ಟ್ರೀಯ ಭದ್ರತಾ ಪಡೆ (ಎನ್ ಎಸ್ ಜಿ)ಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ ಅವರು ಸೋಮವಾರ ನೇಮಕಗೊಂಡಿದ್ದಾರೆ.

