ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ನೇಮಕ ಮಾಡಿದೆ.