ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮೇಜರ್ ಸರ್ಜರಿಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮುಂದಾಗಿದ್ದು, ಅದರಂತೆ ಅನೇಕ ರಾಜ್ಯಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.