New Cinema

ಜಡೇಶಾ ಕೆ ಹಂಪಿ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಯುವ ರಾಜ್‌ಕುಮಾರ್!
ಇತ್ತೀಚೆಗೆ, ಯುವ ರಾಜ್‌ಕುಮಾರ್ ಬರಹಗಾರ-ನಿರ್ದೇಶಕ ಜಡೇಶಾ ಕೆ ಹಂಪಿ ಅವರೊಂದಿಗೆ ಮುಂದಿನ ಸಿನಿಮಗಾಗಿ ಚರ್ಚೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಗೀತಾ ಪಿಕ್ಚರ್ಸ್ ಮುಂದಿನ ಸಿನಿಮಾಗೆ ಧಿರೇನ್ ರಾಮ್ ನಾಯಕ: 'ಶಾಖಾಹಾರಿ' ನಿರ್ದೇಶಕ ಆ್ಯಕ್ಷನ್ ಕಟ್!
ಈ ಚಿತ್ರವು ಗೀತಾ ಪಿಕ್ಚರ್ಸ್ ನ ಹೊಸ ಪ್ರಯೋಗವಾಗಿದೆ. ತಮ್ಮಬ್ಯಾನರ್ ನಲ್ಲಿ ಯಾವಾಗಲು ಶಿವಣ್ಣ ನಟಿಸುತ್ತಿದ್ದರು.

ಡಾಲಿ ಜೊತೆ ಕೆ.ಮಾದೇಶ್ ಹೊಸ ಸಿನಿಮಾ: ಔಟ್ ಅಂಡ್ ಔಟ್ ಮಾಸ್ ಚಿತ್ರಕ್ಕೆ ಧನಂಜಯ್ ಸಜ್ಜು!
ಟಿ.ಎಸ್.ನಾಗಾಭರಣ ನಿರ್ದೇಶನದ ನಾಡಪ್ರಭು ಕೆಂಪೇಗೌಡ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ ಹಾಗೂ ಉತ್ತರಕಾಂಡದ ತಯಾರಿಯಲ್ಲಿದ್ದಾರೆ. ಇವುಗಳ ನಡುವೆ ಹೊಸ ಪ್ರಾಜೆಕ್ಟ್‌ಗಾಗಿ ನಿರ್ದೇಶಕ ಕೆ ಮಾದೇಶ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪಾತ್ರದಲ್ಲಿ 'ಫಸ್ಟ್ ರ್‍ಯಾಂಕ್ ರಾಜು' ಖ್ಯಾತಿಯ ಗುರುನಂದನ್
ಇದರ ಜೊತೆಗೆ ಗುರುನಂದನ್ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪಾತ್ರದಲ್ಲಿ ಹೊಸ ಸಿನಿಮಾ ಪ್ರಾರಂಭಿಸಿದ್ದಾರೆ. ಈ ಸಿನಿಮಾ ಮೂಹೂರ್ತ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಪ್ರಕಾಶ್ ಶೆಟ್ಟಿ ಭಾಗವಹಿಸಿದ್ದರು

ರಾಜಕುಮಾರ್ ಕುಟುಂಬದ ಯಾರಿಗಾದರೂ ಚಿತ್ರ ಮಾಡುವುದು ಪ್ರತಿಯೊಬ್ಬ ನಿರ್ದೇಶಕನ ಕನಸು!
ನವಗ್ರಹ, ಸಾರಥಿ ಸಿನಿಮಾಗಳಿಗೆ ಹೆಸರಾದ ನಿರ್ದೇಶಕ ದಿನಕರ್ ತೂಗುದೀಪ ಅವರು ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಜೊತೆ ಕೈ ಜೋಡಿಸಲಿದ್ದಾರೆ. ನಟ ಮತ್ತು ನಿರ್ದೇಶಕರ ನಡುವಿನ ಈ ಹೊಸ ಸಹಯೋಗವು ಮನರಂಜನೆ ಮತ್ತು ಪ್ರಯೋಗಾತ್ಮಕವಾಗಿದೆ ಎಂದು ಹೇಳಲಾಗುತ್ತದೆ.

ಹೊಸ ವರ್ಷಕ್ಕೆ ಶಿವಣ್ಣನ ಹೊಸ ಸಿನಿಮಾ: ಸೆಂಚ್ಯುರಿ ಸ್ಟಾರ್ ಗೆ ದಿನಕರ್ ತೂಗುದೀಪ್ ಆ್ಯಕ್ಷನ್ ಕಟ್!
ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

'ಪೆಪೆ' ನಿರ್ದೇಶಕ ಶ್ರೀಲೇಶ್ ನಾಯರ್ ಜೊತೆ ನೀನಾಸಂ ಸತೀಶ್ ಮುಂದಿನ ಸಿನಿಮಾ!
ಪೆಪೆ ನಿರ್ದೇಶಕ ಶ್ರೀಲೇಶ್ ನಾಯರ್ ಜೊತೆ ನೀನಾಸಂ ಸತೀಶ್ ಮುಂದಿನ ಸಿನಿಮಾ ಮಾಡುತ್ತಿದ್ದಾರೆ, ಈ ಚಿತ್ರಕ್ಕೆ ಶರ್ಮಿಳಾ ಮಾಂಡ್ರೆ ನಾಯಕಿಯಾಗಿದ್ದಾರೆ.

ರೋಮ್ಯಾಂಟಿಕ್-ಕಾಮಿಡಿಯಲ್ಲಿ ಪೃಥ್ವಿ ಅಂಬರ್!
ಲವ್ ಮತ್ತು ಆಕ್ಷನ್ ಪ್ರಕಾರಗಳ ನಡುವೆ ಬದಲಾಗುತ್ತಿರುವ ಪೃಥ್ವಿ ಅಂಬಾರ್ ಈಗ ರೋಮ್ಯಾಂಟಿಕ್-ಕಾಮಿಡಿ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಇನ್ನೂ ಹೆಸರಿಡದ ಈ ಯೋಜನೆಯು ಅಶ್ವಿನ್ ಪದ್ಮರೂಪ್ ಅವರ ಚೊಚ್ಚಲ ನಿರ್ದೇಶನವಾಗಿದೆ.

ಸಾಕಷ್ಟು ಗ್ಯಾಪ್ ನಂತರ ತೆರೆ ಮೇಲೆ ಮಿಂಚಲು 'ರೈಡರ್'ʼ ರೆಡಿ: ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಘೋಷಣೆ
ಸ್ಯಾಂಡಲ್‌ವುಡ್ ಯುವರಾಜ ನಟ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ಫ್ಯಾನ್ಸ್‌ಗೆ ಬರ್ತ್ ಡೇ ಗಿಫ್ಟ್ ನೀಡಿರುವ ನಿಖಿಲ್ ತಮ್ಮ ಮುಂಬರುವ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

