New Cinema

ನಿರ್ದೇಶಕ ಜಡೇಶ್ ಹಂಪಿ ಜೊತೆ ದುನಿಯಾ ವಿಜಯ್ ಸಿನಿಮಾ ಘೋಷಣೆ
ಜಂಟಲ್ ಮ್ಯಾನ್ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗಮನ ಸೆಳೆದಿದ್ದ ಜಡೇಶ್ ಕಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದಾದ ‘ಗುರು ಶಿಷ್ಯರು’ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು.

ಬಹುಭಾಷಾ ಪ್ರಾಜೆಕ್ಟ್‌ಗಾಗಿ ಜೊತೆಯಾಗುತ್ತಿದ್ದಾರೆ ನಿರ್ಮಾಪಕ ಮಂಜುನಾಥ್ ಗೌಡ- ನಾಗಶೇಖರ್!
ಅರಮನೆ, ಸಂಜು ವೆಡ್ಸ್ ಗೀತಾ, ಮೈನಾ ನಿರ್ದೇಶಕ ನಾಗಶೇಖರ್ ಹಾಗೂ ವಿಕ್ರಾಂತ್ ರೋಣ ನಿರ್ಮಾಪಕ ಮಂಜುನಾಥ್ ಗೌಡ ಹೊಸದೊಂದು ಸಿನಿಮಾಗೆ ಜೊತೆಯಾಗುತ್ತಿದ್ದಾರೆ. ಶುಕ್ರವಾರ ಸ್ಕ್ರಿಪ್ಟ್ ಪೂಜೆ ನಡೆದಿದೆ.

ಅಮಿತಾಭ್ ಬಚ್ಚನ್ ಗೂ ಕೇತುದೆಸೆ ಇತ್ತು; ಹೀಗಾಗಿ 7 ವರ್ಷ ಮನೆಯಲ್ಲಿಯೇ ಕೂರಬೇಕಾಗಿತ್ತು; ಕೋಮಲ್ ಗೂ ಹಾಗೆಯೇ ಇತ್ತು: ಜಗ್ಗೇಶ್
ಕಾಮಿಡಿ ಪಾತ್ರಗಳ ಮೂಲಕ ನಟ ಜಗ್ಗೇಶ್ ಸಹೋದರ ಕೋಮಲ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಅವರು ಏಕಾಏಕಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡರು. ಈಗ ಅವರು ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ.

'ಮಾಯಾ ಬಜಾರ್' ರಾಧಾಕೃಷ್ಣ ರೆಡ್ಡಿ ನಿರ್ದೇಶನಲ್ಲಿ ಕನ್ನಡ-ತೆಲುಗು ದ್ವಿಭಾಷಾ ಸಿನಿಮಾ
2016 ರಲ್ಲಿ ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಬ್ಯಾನರ್ ಅಡಿಯಲ್ಲಿ ತಯಾರಾದ ಮಾಯಾಬಜಾರ್ ಸಿನಿಮಾವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡಿದ್ದರು.

ತ್ರಿವಿಕ್ರಮ ರಘು ನಿರ್ದೇಶನದ ಹೊಸ ಸಿನಿಮಾದಲ್ಲಿ ಡಿಟೆಕ್ಟಿವ್ ಆಗಿ ಪ್ರಿಯಾಂಕಾ ಉಪೇಂದ್ರ!
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಆದರೆ, ಪ್ರಿಯಾಂಕಾ ಉಪೇಂದ್ರ ಅವರ ಪಾತ್ರ ರಿವೀಲ್ ಆಗಿದೆ.

ನಂದ ಕಿಶೋರ್- ಬಿಸಿ ಪಾಟೀಲ್ ಸಹಯೋಗದಲ್ಲಿ ಬರುತ್ತಿದೆ ಹೊಸ ಸಿನಿಮಾ!
ಶ್ರೇಯಸ್ ಮಂಜು ನಟನೆಯ ರಾಣ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಿರ್ದೇಶಕ ನಂದಕಿಶೋರ್ ವಿವಿಧ ಪ್ರೊಡಕ್ಷನ್ ಹೌಸ್ ಗಳ ಜೊತೆ ಮಾತುಕತೆಯಲ್ಲಿ ಬ್ಯುಸಿಯಾಗಿದ್ದಾರೆ.

17 ವರ್ಷಗಳ ನಂತರ ಮತ್ತೆ ಒಂದಾಗುತ್ತಿದೆ ಹಿಟ್ ಜೋಡಿ: ಕುಮಾರಸ್ವಾಮಿ- ಎಸ್ ನಾರಾಯಣ್ ಹೊಸ 'ಹೆಜ್ಜೆ'!
ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಎಸ್. ನಾರಾಯಣ್ ಮತ್ತು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಒಟ್ಟಾಗಿ ಮತ್ತೊಂದು ಸಿನಿಮಾ ಮಾಡಲು ಸಿದ್ಧತೆ ನಡೆಸಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ನಟನೆಯನ್ನು ನಾನು ಎಂಜಾಯ್ ಮಾಡುತ್ತೇನೆ: ಶಿವರಾಜ್ ಕುಮಾರ್
ಜಯಣ್ಣ-ಭೋಗೇಂದ್ರ ನಿರ್ಮಾಪಕರು ಶಿವರಾಜ್ ಕುಮಾರ್ ಅವರ ಐದನೇ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಶಿವಣ್ಣ ಕೂಡ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ.

ಉಪೇಂದ್ರ ಮುಂದಿನ ಸಿನಿಮಾಗೆ 'ರಾಜಾಹುಲಿ' ನಿರ್ದೇಶಕ ಗುರು ದೇಶಪಾಂಡೆ ಆ್ಯಕ್ಷನ್ ಕಟ್!
ನಟ ಉಪೇಂದ್ರ ಕೋವಿಡ್ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ, ಇದೇ ವೇಳೆ ಗಾಂಧಿ ನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

