New Cinema

ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಸ್.ಮಹೇಂದರ್
ಹಳ್ಳಿ ಕಥೆ ಆಧಾರಿತ ಸಿನಿಮಾ ನಿರ್ದೇಶಿಸುತ್ತಿರುವ ಎಸ್ ಮಹೇಂದರ್, ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಐತಿಹಾಸಿಕ ಸಿನಿಮಾ ಮೂಲಕ ರಾಜ್ ವಂಶದ ಮತ್ತೊಂದು ಕುಡಿ ಸ್ಯಾಂಡಲ್ ವುಡ್ ಪ್ರವೇಶ
ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಸ್ಯಾಂಡಲ್ವುಡ್ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದೆ. ಇದಕ್ಕೆ ಬೇಕಾದ ಸಕಲ ತಯಾರಿಯೊಂದಿಗೆ ಶೂಟಿಂಗ್ ಕೂಡ ಆರಂಭಿಸಿದೆ.

ಲಾಕ್ ಡೌನ್ ನಂತರ 'ಪ್ರಾರಂಭ' ಚಿತ್ರತಂಡದಿಂದ ಹೊಸ ಚಿತ್ರ: ನಾಯಕ ಯಾರು?
ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಅವರು ನಿರ್ಮಿಸಿ, ಮನು ಕಲ್ಯಾಡಿ ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ನಾಯಕರಾಗಿ ನಟಿಸಿರುವ ಪ್ರಾರಂಭ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಲಾಕ್ ಡೌನ್ ನಂತರ ತೆರೆ ಕಾಣಲಿದೆ. ಈಗಾಗಲೇ ಚಿತ್ರ ಬಿಡುಗಡೆಗೆ ಸಿನಿರಸಿಕರು ಕಾತುರದಲಿದ್ದಾರೆ.

ಮತ್ತೊಂದು ಸಿನಿಮಾಗೆ ಸಹಿ ಮಾಡಿದ 'ದಿಯಾ' ಹೀರೋ ಪೃಥ್ವಿ ಅಂಬಾರ್
ಕೆಎ ಅಶೋಕ್ ನಿರ್ದೇಶನದ ದಿಯಾ ಸಿನಿಮಾ ಮೂಲಕ ಸಿನಿಮಾ ರಂಗಕ್ಕೆ ಕಾಲಿರಿಸಿದ ಪೃಥ್ವಿ ಅಂಬಾರ್ ಮತ್ತೊಂದು ಸಿನಿಮಾ ಗೆ ಸಹಿ ಮಾಡಿದ್ದಾರೆ .

ಮೇ 6 ರಂದು ಧೃುವ ಸರ್ಜಾ -ನಂದಕಿಶೋರ್ ಹೊಸ ಸಿನಿಮಾ ಮೂಹೂರ್ತ
ಪೊಗರು ಸಿನಿಮಾ ನಂತರ, ಧ್ರುವ ಸರ್ಜಾ ಮತ್ತೊಂದು ಚಿತ್ರಕ್ಕೆ ತಯಾರಾಗುತ್ತಿದ್ದಾರೆ. ನಂದಕಿಶೋರ್ ನಿರ್ದೇಶನದ ಈ ಸಿನಿಮಾ ಮಾರ್ಚ್ 6 ರಂದು ಸೆಟ್ಟೇರಲಿದೆ.

ಧನಂಜಯ್ ಮುಂದಿನ ಸಿನಿಮಾಗೆ ಕಥೆ ಸಿದ್ಧಪಡಿಸುತ್ತಿದ್ದಾರೆ ಸತ್ಯ ಪ್ರಕಾಶ್
ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಧನಂಜಯ್ ಬಗ್ಗೆ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ.

ನಿಖಿಲ್ ಗಾಗಿ ನೈಜ ಘಟನೆ ಆಧಾರಿತ ಕಥೆ ಸಿದ್ದಪಡಿಸುತ್ತಿದ್ದಾರೆ ನಿರ್ದೇಶಕ ಕೃಷ್ಣ!
ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ 4ನೇ ಸಿನಿಮಾ ಬಿಗ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ, ಲೈಕಾ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಾಗಿ ಕಥೆ ಬರೆಯಲಾಗುತ್ತಿದೆ.

ದರ್ಶನ್ ಉತ್ತಮ ನಟ ಮಾತ್ರವಲ್ಲ, ಅದ್ಭುತ ನಿರ್ದೇಶಕ ಕೂಡ: ಮಿಲನ ಪ್ರಕಾಶ್
ನಿರ್ದೇಶಕನ ಮೇಲೆ ಸೆಟ್ ನಲ್ಲಿರುವ ಪ್ರತಿಯೊಬ್ಬನ ಕಣ್ಣಿರುತ್ತದೆ, ನಿಮ್ಮ ಆತ್ಮ ವಿಶ್ವಾಸವನ್ನು ಇತರರು ಹಂಚಿಕೊಳ್ಳುತ್ತಾರೆ, ಒಂದು ನಿಮಿಷದಲ್ಲಿ ನೀವು ಬಲಹೀನ...

ಜಗ್ಗೇಶ್ ಹೊಸ ಅವತಾರ: ಮೊಟ್ಟಮೊದಲ ಬಾರಿಗೆ ಕ್ರೈಂ ಥ್ರಿಲ್ಲರ್ ನಲ್ಲಿ ನವರಸ ನಾಯಕ
ತಮ್ಮ ಬಹುಮುಖ ಪ್ರತಿಭೆಯಿಂದ ಹಲವು ದಶಕಗಳಿಂದ ಕನ್ನಡ ಪ್ರೇಕ್ಷಕರನ್ನು ನಗೆ ಗಡಲಲ್ಲಿ ತೇಲಿಸುತ್ತಿರುವ ನವರಸ ನಾಯಕ ಜಗ್ಗೇಶ್ ತಮ್ಮ ಮುಂದಿನ ಸಿನಿಮಾದಲ್ಲಿ ...

