ರಾಜ್ಯಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್: ಡಿಕೆ ಶಿವಕುಮಾರ್ ಘೋಷಣೆ
ಪಂಚಾಯತ್ನಿಂದ ಸಂಸತ್ತಿನವರೆಗೆ, ನಮಗೆ ಹೆಚ್ಚಿನ ಮಹಿಳಾ ನಾಯಕಿಯರು ಬೇಕು. ಅವರು ಕುಟುಂಬಗಳಲ್ಲಿ ನಿರ್ಧಾರ ತೆಗೆದುಕೊಳ್ಳುವವರು ಅವರು ಆಡಳಿತದ ಭಾಗವಾಗಿರಬೇಕು ಎಂದು ಶಿವಕುಮಾರ್ ಒತ್ತಿ ಹೇಳಿದರು.