New CJI

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?
ಕೇಂದ್ರ ಕಾನೂನು ಸಚಿವರು "ಸೂಕ್ತ ಸಮಯದಲ್ಲಿ", ತಮ್ಮ ಉತ್ತರಾಧಿಕಾರಿಯ ನೇಮಕಾತಿಗಾಗಿ ನಿರ್ಗಮಿತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಕೋರುತ್ತಾರೆ.

ಸುಪ್ರೀಂ ಕೋರ್ಟ್ ನ 49ನೇ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಯು ಯು ಲಲಿತ್ ಪ್ರಮಾಣ ವಚನ ಸ್ವೀಕಾರ
ಸುಪ್ರೀಂ ಕೋರ್ಟ್ ನ 49ನೇ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (Justice U U Lalit) ಇಂದು ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

