new CM

ಹಿಮಾಚಲ ಪ್ರದೇಶದ 15 ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಅಧಿಕಾರ ವಹಿಸಿಕೊಂಡರು.

ಹೊಸ ಸಿಎಂ ಆಯ್ಕೆ ಪ್ರಕ್ರಿಯೆ: ಗುಜರಾತ್ ಗೆ ತೆರಳಿದ ಇಬ್ಬರು ಕೇಂದ್ರ ಸಚಿವರು
ಗುಜರಾತ್ ಗೆ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಇಬ್ಬರು ಕೇಂದ್ರ ಸಚಿವರು ರಾಜ್ಯಕ್ಕೆ ತೆರಳಿದ್ದಾರೆ.

ಪ್ರಧಾನಿ ನಾಯಕತ್ವದಡಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ- ಯಡಿಯೂರಪ್ಪ
ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ನಾಳೆ ನೂತನ ಸಿಎಂ ಆಯ್ಕೆ ಸಾಧ್ಯತೆ, ಇಂದು ಸಂಜೆ ದೆಹಲಿಯಿಂದ ಬೆಂಗಳೂರಿಗೆ ಬಿಜೆಪಿ ವೀಕ್ಷಕರು
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ರಾಜೀನಾಮೆ ನೀಡುತ್ತಿದ್ದಂತೆ ಕರ್ನಾಟಕಕ್ಕೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಹಾಗೂ ಕುತೂಹಲ ರಾಜ್ಯಕಾರಣ ಸೇರಿದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಎದ್ದಿದ್ದು,

ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅಧಿಕಾರ ಸ್ವೀಕಾರ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು.

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಪಂಜಾಬ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದು, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಸೇರಿದಂತೆ 9 ಮಂತಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು ನೂತನ ಸಿಎಂ ಆಯ್ಕೆ ಮಾಡಿ: ಜನಾರ್ಧನ್ ಪೂಜಾರಿ
ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ...

