ರಾಜ್ಯರಾಜ್ಯದಲ್ಲಿ ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 565 ಸೇರಿ ಇಂದು 707 ಮಂದಿಗೆ ಪಾಸಿಟಿವ್, 3 ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 707 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,065,05ಕ್ಕೆ ಏರಿಕೆಯಾಗಿದೆ.