new COVID-19 cases

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,342 ಸೇರಿ ರಾಜ್ಯದಲ್ಲಿ 1,992 ಮಂದಿಗೆ ಪಾಸಿಟಿವ್; 3 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,14,514ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ನಿನ್ನೆಗಿಂತ ಇಂದು ಹೆಚ್ಚಳ; ಬೆಂಗಳೂರಿನಲ್ಲಿ 171, ರಾಜ್ಯದಲ್ಲಿ 306 ಪ್ರಕರಣ: 2 ಸಾವು
ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 306 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಚೀನೀ ಮುಖ್ಯಭಾಗದಲ್ಲಿ 7 ಹೊಸ ಕೊರೋನ ಪ್ರಕರಣ ಪತ್ತೆ
ಚೀನಾದ ಗುವಾಂಗ್ಝೌ ಪ್ರಾಂತ್ಯದಲ್ಲಿ ಸ್ಥಳೀಯವಾಗಿ 7 ಹೊಸ ಕೊರೊನ ಪ್ರಕರಣಗಳು ವರದಿಯಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಭಾನುವಾರ ತಿಳಿಸಿದೆ."

ಕೋವಿಡ್-19: ರಾಜ್ಯದಲ್ಲಿ ಇಂದು 482 ಮಂದಿ ಸಾವು, 47,563 ಹೊಸ ಸೋಂಕು ಪ್ರಕರಣ ದಾಖಲು!
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರು ನಗರದಲ್ಲಿ 21534 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶನಿವಾರ ಒಂದೇ ದಿನ 482 ಮಂದಿ ಬಲಿಯಾಗಿದ್ದಾರೆ.

