new Covid cases

COVID-19: ಕಳೆದ 24 ಗಂಟೆಗಳಲ್ಲಿ 797 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,606 ಸೇರಿ ರಾಜ್ಯದಲ್ಲಿ 2,329 ಮಂದಿಗೆ ಪಾಸಿಟಿವ್; 4 ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,36,825ಕ್ಕೆ ಏರಿಕೆಯಾಗಿದೆ.

ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 582 ಸೇರಿ ರಾಜ್ಯದಲ್ಲಿ 594 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,957,343ಕ್ಕೆ ಏರಿಕೆಯಾಗಿದೆ.

ಹೊಸ ಕೋವಿಡ್-19 ಪ್ರಕರಣಗಳಲ್ಲಿ ಶೇ.79 ರಷ್ಟು ದೆಹಲಿಯದ್ದು!
ಹೊಸದಾಗಿ ಪತ್ತೆಯಾಗಿರುವ 45,903 ಕೊರೋನಾ ವೈರಸ್ ಪೈಕಿ ಶೇ.79 ರಷ್ಟು ದೆಹಲಿಯದ್ದಾಗಿದೆ.

