New Covid Variant

'ಓಮಿಕ್ರಾನ್' ರೂಪಾಂತರ ವೈರಸ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: ಮೋದಿಗೆ ಕೇಜ್ರಿವಾಲ್ ಪತ್ರ
ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿ 'ಓಮಿಕ್ರಾನ್' ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ವಿಮಾನಗಳನ್ನು ಈ ಕೂಡಲೇ ನಿಲ್ಲಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

'ಓಮಿಕ್ರಾನ್ ಹೇಗೆ ವಿಕಸನಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು': ಐಸಿಎಂಆರ್ ಉನ್ನತ ವಿಜ್ಞಾನಿ
ಇತರ ದೇಶಗಳಲ್ಲಿ ಕೊರೋನಾ ವೈರಸ್‌ನ ಹೊಸ ರೂಪಾಂತರದಲ್ಲಿ ಜೀನೋಮಿಕ್ ವ್ಯತ್ಯಾಸಗಳು ಮತ್ತು ರಚನಾತ್ಮಕ ಬದಲಾವಣೆಗಳು ವರದಿಯಾಗಿವೆ. ಆದರೆ ಈ ಬದಲಾವಣೆಗಳು ಹೆಚ್ಚಿನ ಪ್ರಸರಣವನ್ನು ಹೊಂದಿವೆಯೇ...

ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಕೊರೋನಾ ಕಾರ್ಮೋಡ: ಭಾರತ ಪ್ರವಾಸ ಅನುಮಾನ?
ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕೊರೋನಾ ಕಾರ್ಮೋಡ ಕವಿಯಲಾರಂಭಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ -19 ರ ಹೊಸ ರೂಪಾಂತರವು ಎಲ್ಲರ ಕಳವಳವನ್ನು ಹೆಚ್ಚಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಬಿ.1.1.529 ಪತ್ತೆ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ
ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿದ್ದು ಆಫ್ರಿಕಾ ಮತ್ತು ಹಾಂಗ್ ಕಾಂಗ್ ನಿಂದ ಬರುವವರ ಮೇಲೆ ನಿಗಾ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಲಸಿಕೆಗೆ ಜಗ್ಗಲ್ಲ ಕೋವಿಡ್ ನ ಹೊಸ ತಳಿ ಮ್ಯು: ವಿಶ್ವ ಆರೋಗ್ಯ ಸಂಸ್ಥೆ
ಹೊಸ ಕೊರೊನಾ ರೂಪಾಂತರ ತಳಿ "ಮ್ಯು" ಮೇಲೆ ತೀವ್ರ ನಿಗಾ ಇರಿಸಿರುವುದಾಗಿ ತಿಳಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಹೊಸ ತಳಿ ಲಸಿಕೆ ನಿರೋಧಕ (ಲಸಿಕೆಗೂ ಬಗ್ಗದ) ವಾಗಿರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

