New criminal laws

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ 5.56 ಲಕ್ಷಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು!
ದೇಶ

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ 5.56 ಲಕ್ಷಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು!

ಹೊಸ ಕ್ರಿಮಿನಲ್ ಕಾನೂನುಗಳ ಸುಗಮ ಅನುಷ್ಠಾನಕ್ಕಾಗಿ ಗೃಹ ವ್ಯವಹಾರಗಳ ಸಚಿವಾಲಯವು ವೀಡಿಯೋಗ್ರಫಿ ಮತ್ತು ಛಾಯಾಗ್ರಹಣದ ಮೂಲಕ ಸಾಕ್ಷ್ಯವನ್ನು ಸಂಗ್ರಹಿಸಲು ಇ-ಸಾಕ್ಷ್ಯ ಸೇರಿದಂತೆ ಹಲವಾರು ಮೊಬೈಲ್ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿದೆ.

ಹೊಸ ಕ್ರಿಮಿನಲ್ ಕಾನೂನುಗಳನ್ನು ಮುಸ್ಲಿಂರು, ಬಡವರು, ಆದಿವಾಸಿಗಳು, ದಲಿತರ ವಿರುದ್ಧ ಹೆಚ್ಚು ಬಳಸಲಾಗುತ್ತೆ: ಓವೈಸಿ
ದೇಶ

ಹೊಸ ಕ್ರಿಮಿನಲ್ ಕಾನೂನುಗಳನ್ನು ಮುಸ್ಲಿಂರು, ಬಡವರು, ಆದಿವಾಸಿಗಳು, ದಲಿತರ ವಿರುದ್ಧ ಹೆಚ್ಚು ಬಳಸಲಾಗುತ್ತೆ: ಓವೈಸಿ

ಪೊಲೀಸರು ಯಾವುದೇ ತಪ್ಪು ಮಾಡಿದರೆ ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬ ಬಗ್ಗೆ (ಹೊಸ ಕಾನೂನುಗಳಲ್ಲಿ) ಯಾವುದೇ ಉಲ್ಲೇಖವಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಹೊಸ ಕ್ರಿಮಿನಲ್ ಕಾನೂನು ಅಡಿಯಲ್ಲಿ ಶಿಕ್ಷೆಯ ಬದಲಿಗೆ ನ್ಯಾಯ ಸಿಗುವುದು: ಗೃಹ ಸಚಿವ ಅಮಿತ್ ಶಾ
ದೇಶ

ಹೊಸ ಕ್ರಿಮಿನಲ್ ಕಾನೂನು ಅಡಿಯಲ್ಲಿ ಶಿಕ್ಷೆಯ ಬದಲಿಗೆ ನ್ಯಾಯ ಸಿಗುವುದು: ಗೃಹ ಸಚಿವ ಅಮಿತ್ ಶಾ

ಹೊಸ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ 22.5 ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲು 12,000 ಮಾಸ್ಟರ್ ಟ್ರೈನರ್‌ಗಳನ್ನು ನಿಯೋಜಿಸಲಾಗಿದೆ ಎಂದರು.

ಹೊಸ ಕ್ರಿಮಿನಲ್ ಕಾನೂನುಗಳು ಇಂದು ಜಾರಿಗೆ: ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ನಿರೀಕ್ಷೆ
ದೇಶ

ಹೊಸ ಕ್ರಿಮಿನಲ್ ಕಾನೂನುಗಳು ಇಂದು ಜಾರಿಗೆ: ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ನಿರೀಕ್ಷೆ

ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ (BSA) ಕೆಲವು ಪ್ರಸ್ತುತ ಸಾಮಾಜಿಕ ನೈಜತೆಗಳು ಮತ್ತು ಆಧುನಿಕ ರೀತಿಯ ಅಪರಾಧಗಳನ್ನು ಗಣನೆಗೆ ತೆಗೆದುಕೊಳ್ಳುತ್ತವೆ.