New Delhi

'ದೇಶದ ಇತಿಹಾಸದಲ್ಲೇ ಯುವಜನ ವಿರೋಧಿ ಪ್ರಧಾನಿ ಎಂದರೆ ಅದು ಮೋದಿ': CJP Protest ವಿಚಾರವಾಗಿ ರಾಹುಲ್ ಗಾಂಧಿ ವಾಗ್ದಾಳಿ
ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳಿಗೆ ಉತ್ತರಗಳ ಬದಲು ಲಾಠಿ ಪೆಟ್ಟು ಮತ್ತು ಬಂಧನ ಸಿಗುತ್ತಿದೆ..

'ಪ್ರತಿಭಟನಾಕಾರರ ಮೇಲೆ ಕಣ್ಗಾವಲು? ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸಿದ್ದೀರಾ?': ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ
ಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿರುವವರ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಿತು.

'ನಾಚಿಕೆ ಆಗಲ್ವಾ.. ರೂಂ ಬುಕ್ ಮಾಡಿಕೊಡ್ಲಾ..': ಕ್ಯಾಬ್ ನಲ್ಲಿ ಅಶ್ಲೀಲ ವರ್ತನೆ; ಯುವ ಜೋಡಿ ಚಳಿ ಬಿಡಿಸಿದ ಚಾಲಕ! Video
ವೈರಲ್ ಆಗಿರುವ ವಿಡಿಯೋದಲ್ಲಿರುವಂತೆ ಯುವಜೋಡಿಯೊಂದು ತಮ್ಮ ಪ್ರಯಾಣಕ್ಕೆ ಕ್ಯಾಬ್ ಬುಕ್ ಮಾಡಿಕೊಂಡಿದ್ದು, ಪ್ರಯಾಣದ ವೇಳೆ ಹಿಂಬದಿ ಸೀಟಿನಲ್ಲಿ ಅಸಭ್ಯವಾಗಿ ವರ್ತಿಸಲು ಆರಂಭಿಸಿದೆ.

'ಆ ಎರಡು ಷರತ್ತು ಈಡೇರಿದರೆ ನಾಳೆಯೇ ಉಪವಾಸ ಅಂತ್ಯ'; ಸೋನಂ ವಾಂಗ್ಚುಕ್ ಪತ್ನಿ ಗೀತಾಂಜಲಿ ಆಂಗ್ಮೋ
ದೆಹಲಿ ಹೈಕೋರ್ಟ್, ವಾಂಗ್ಚುಕ್ ಅವರನ್ನು ಸರ್ಕಾರಿ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನಿರಾಕರಿಸಿದ ಕೆಲವೇ ಗಂಟೆಗಳ ಬಳಿಕ ಅವರು ಈ ಘೋಷಣೆ ಮಾಡಿದ್ದಾರೆ.

ಚಿಕಿತ್ಸೆ ವೇಳೆ ಫ್ಯಾನ್ ಬಿದ್ದು ರೋಗಿ ಸಾವು: ಸರ್ಕಾರಿ ಆಸ್ಪತ್ರೆಯಲ್ಲಿ ದುರಂತ; ವ್ಯಾಪಕ ಆಕ್ರೋಶ, Video Viral
ಶನಿವಾರ ರಾತ್ರಿ ನರ್ಸಿಂಗ್ ಸಿಬ್ಬಂದಿ ಅಕ್ಬರ್‌ಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ, ಮೇಲ್ಛಾವಣಿಯ ಸೀಲಿಂಗ್ ಗೆ ಅಳವಡಿಸಲಾಗಿದ್ದ ಫ್ಯಾನ್ ಏಕಾಏಕಿ ಕಳಚಿ ಅವರ ಹಾಸಿಗೆ ಮೇಲಿದ್ದ ರೋಗಿ ಅಕ್ಬರ್ ಮೇಲೆಯೇ ಬಿದ್ದಿದೆ.

ಭೀಕರ ಅಪಘಾತ: ಇ-ರಿಕ್ಷಾಗೆ ಹೇರಲಾಗಿದ್ದ ಕಬ್ಬಿಣದ ಸರಳುಗಳು ಚುಚ್ಚಿ ಕ್ಯಾಬ್ ಚಾಲಕ ದಾರುಣ ಸಾವು! Video
ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಹರಿಯಾಣ ನಡುವಿನ ದ್ವಾರಕಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇ-ರಿಕ್ಷಾಗೆ ತುಂಬಿದ್ದ ಕಬ್ಬಿಣದ ಸರಳುಗಳು ಕಾರು ಚಾಲಕನಿಗೆ ಚುಚ್ಚಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

SIR ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದ್ರೆ ಪೌರತ್ವ ಕಳೆದುಕೊಳ್ಳುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
SIR ಪ್ರಕ್ರಿಯೆಯಿಂದ ಹೊರಗಿಡಲಾದ ವ್ಯಕ್ತಿಗಳ ಮೇಲ್ಮನವಿ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಕೋರಿ ಪ್ರಸೇನ್‌ಜಿತ್ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು.

ವಾಶ್‌ರೂಮ್ ಬಳಸಲು ಕೇಳಿದ್ದೇ ತಪ್ಪಾ?: ಕಳಪೆ ರೇಟಿಂಗ್, ಕೆಲಸಕ್ಕೆ ಕುತ್ತು..; 'ನಾನೂ ಕೂಡ ಹೆಣ್ಣು' ಸಂಕಷ್ಟ ತೋಡಿಕೊಂಡ ಗಿಗ್ ವರ್ಕರ್! Video
ದೆಹಲಿಯ ಮಹಿಳಾ ಗಿಗ್ ವರ್ಕರ್ ಒಬ್ಬರು ಗ್ರಾಹಕರ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸೇವೆ ಸಲ್ಲಿಸಿದ ನಂತರ ಶೌಚಾಲಯ ಬಳಸಲು ಅನುಮತಿ ಕೇಳಿದ್ದಾರೆ.

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?
ತಿದ್ದುಪಡಿ ಜಾರಿಗೆ ಬಂದರೆ, ಯಾವುದೇ ಸಿನಿಮಾ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುವ ಮುನ್ನ ಕಡ್ಡಾಯವಾಗಿ ಸಿಬಿಎಫ್‌ಸಿ ಪ್ರಮಾಣಪತ್ರ ಹಾಗೂ ಅನುಮೋದನೆ ಪಡೆಯಬೇಕಾಗುತ್ತದೆ.

