New Delhi

SIR: ವಿಶೇಷ ತೀವ್ರ ಪರಿಷ್ಕರಣೆ, 22 ಲಕ್ಷ ಮತದಾರರ ಹೆಸರು ಡಿಲೀಟ್! ಬಾಂಗ್ಲಾ, ಮ್ಯಾನ್ಮಾರ್ ಪ್ರಜೆಗಳು ಪತ್ತೆ!
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ 3ನೇ ಹಂತದ ಪ್ರಕ್ರಿಯೆ ನಡೆಯುತ್ತಿರುವ ನಾಲ್ಕು ರಾಜ್ಯಗಳಲ್ಲಿ ಸುಮಾರು 22 ಲಕ್ಷ ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.

ಭಾರತ-ಆಸ್ಟ್ರೇಲಿಯಾ ಸಂಬಂಧಕ್ಕೆ ಮತ್ತಷ್ಟು ಬಲ: ಮೋದಿ-ಅಲ್ಬನೀಸ್ ಮಹತ್ವದ ಸಭೆ; ಅಣುಶಕ್ತಿ ಸೇರಿ ಹಲವು ಕ್ಷೇತ್ರಗಳಲ್ಲಿ ಐತಿಹಾಸಿಕ ಒಪ್ಪಂದ..!
ಭಾರತ-ಆಸ್ಟ್ರೇಲಿಯಾ ನಡುವಿನ ವ್ಯಾಪಾರ, ಹೂಡಿಕೆ, ರಕ್ಷಣಾ ಸಹಕಾರ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಂಥನಿ ಅಲ್ಬನೀಸ್ ಅವರೊಂದಿಗೆ ಚರ್ಚೆ ನಡೆಸಿದರು.

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ; ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ!
ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಯಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ.

ದೆಹಲಿಯಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು; ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ!
ರೋಹಿಣಿ ಸೆಕ್ಟರ್ 16 ರ ಜಿ -4 ಪಾಕೆಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಹಠಾತ್ತನೆ ಕುಸಿದು ಬಿದ್ದಿದೆ. ಅಪಘಾತದ ಸಮಯದಲ್ಲಿ ಹಲವಾರು ಕಾರ್ಮಿಕರು ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದರು.

Instagramನಲ್ಲಿ CSEAM ಜಾಹೀರಾತು ವಿವಾದ: Meta ವಿರುದ್ಧ ಕೇಂದ್ರದ ಕಠಿಣ ಕ್ರಮ, 7 ದಿನಗಳೊಳಗೆ ಉತ್ತರಿಸುವಂತೆ ನೋಟಿಸ್ ಜಾರಿ..!
ಈ ಸಂಬಂಧ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) Metaಗೆ ನೋಟಿಸ್ ಜಾರಿ ಮಾಡಿ, ಏಳು ದಿನಗಳೊಳಗೆ ಸಮಗ್ರ ವಿವರಣೆ ನೀಡುವಂತೆ ಸೂಚಿಸಿದೆ.

ಪೈರಸಿ ವಿರುದ್ಧ ಕಠಿಣ ಕ್ರಮಕ್ಕೆ Telegramಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ; 15 ದಿನಗಳಲ್ಲಿ ವರದಿ ಸಲ್ಲಿಕೆಗೆ ಆದೇಶ
"ಪೈರಸಿ ನಡೆಸುವ ಪ್ರತಿಯೊಂದು ಚಾನೆಲ್ ಅನ್ನು ಸರ್ಕಾರವೇ ಗುರುತಿಸಿ ತಿಳಿಸುವವರೆಗೆ ಟೆಲಿಗ್ರಾಂ ಕಾಯಲು ಸಾಧ್ಯವಿಲ್ಲ. ಚಾನೆಲ್‌ವಾರು ಕಟೆಂಟ್ ಗಳನ್ನು ತೆಗೆದುಹಾಕುವ ಪ್ರತಿಕ್ರಿಯಾತ್ಮಕ ವಿಧಾನ ಮಾತ್ರ ಸಾಕಾಗುವುದಿಲ್ಲ.

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!
ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ರ ಮುಂಗಾರು ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ.

Video: ವಿಶ್ವದ ಹಲವು ದೇಶಗಳು ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ- ಮೋಹನ್ ಭಾಗವತ್
ಆರ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯನಿರ್ವಹಿಸುವ ಪ್ರತಿಯೊಂದು ಸಂಸ್ಥೆಯನ್ನೂ ಸಂಘವೇ ದೂರದಿಂದ ನಿಯಂತ್ರಿಸುತ್ತದೆ ಅಥವಾ ನಡೆಸುತ್ತದೆ ಎಂಬ ಅಭಿಪ್ರಾಯವನ್ನು ತಳ್ಳಿಹಾಕಲು ಪ್ರಯತ್ನಿಸಿದರು.

ಹಿಂದೂಗಳ ಮೇಲಿನ ದಾಳಿ ಬಾಂಗ್ಲಾ ಸ್ವಾತಂತ್ರ್ಯದ ಮೇಲಿನ ದಾಳಿಯಂತೆ, ಇದೇ ವರ್ಷ ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ': Sheikh Hasina
ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನನ್ನ ಸಂದೇಶ ತುಂಬಾ ಸರಳವಾಗಿದೆ ಎಂದು ಹೇಳಿರುವ ಶೇಖ್ ಹಸೀನಾ, 'ಒಂದಾಗಿ ಇರಿ ಮತ್ತು ಜನರೊಂದಿಗೆ ಸದಾ ನಿಲ್ಲಿ' ಎಂದು ಹೇಳಿದ್ದಾರೆ.

