New Delhi

ಉದ್ಯೋಗವಿಲ್ಲದ ಕೆಲವರು ಜಿರಳೆಗಳ ರೀತಿ, ಮಾಧ್ಯಮ, ಕಾರ್ಯಕರ್ತರ ಸೋಗಿನಲ್ಲಿ ವ್ಯವಸ್ಥೆ ಮೇಲೆ ದಾಳಿ ಮಾಡ್ತಾರೆ: CJI ಸೂರ್ಯಕಾಂತ್
ವಕೀಲರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ, 'ಸಮಾಜದಲ್ಲಿ ಈಗಾಗಲೇ “ಪರೋಪಜೀವಿಗಳು” ಇದ್ದು, ಉದ್ಯೋಗ ಸಿಗದ ಅಥವಾ ವೃತ್ತಿಯಲ್ಲಿ ಸ್ಥಾನ ಪಡೆಯದ ಕೆಲ ಯುವಕರು ಜಿರಳೆಗಳಂತೆ ಇರುತ್ತಾರೆ.

New Delhi: "ಮಿಲಿಟರಿ ಪರಿಹಾರವಲ್ಲ, ಗಂಭೀರವಾಗಿ ಮಾತುಕತೆ ನಡೆಸಿ; ದೆಹಲಿಯಿಂದ ಅಮೆರಿಕಕ್ಕೆ ಇರಾನ್ ಸಂದೇಶ!
ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಮಾತನಾಡಿದ ಅರಘ್ಚಿ, ಅಮೆರಿಕನ್ನರು ನಮ್ಮನ್ನು ನಂಬಲು ಎಲ್ಲ ಕಾರಣಗಳು ಇರುವಾಗ, ಅಮೆರಿಕವನ್ನು ನಂಬದಿರಲು ಇರಾನ್‌ಗೆ ಎಲ್ಲ ಕಾರಣಗಳಿವೆ. ಉಭಯ ರಾಷ್ಟ್ರಗಳ ಮಾತುಕತೆ ನಂಬಿಕೆಯ ಕೊರತೆಯಿಂದ ಯಶಸ್ವಿಯಾಗುತ್ತಿಲ್ಲ ಎಂದರು.

ಮೇ 20 ರಂದು ದೇಶಾದ್ಯಂತ 12 ಲಕ್ಷ ಔಷಧ ಅಂಗಡಿ ಮಾಲೀಕರ ಮುಷ್ಕರ; ಕಾರಣ ಏನು ಗೊತ್ತಾ?
ಸಣ್ಣ ಪಟ್ಟಣಗಳು ಮತ್ತು ಅರೆನಗರ ಪ್ರದೇಶಗಳಲ್ಲಿ ಸ್ಥಳೀಯ ಮೆಡಿಕಲ್ ಅಂಗಡಿಗಳೇ ಮುಖ್ಯ ಔಷಧ ಮೂಲವಾಗಿರುವುದರಿಂದ ಪರಿಣಾಮ ಹೆಚ್ಚು ಕಾಣಿಸಬಹುದು ಎನ್ನಲಾಗಿದೆ.

SIR Stage 3: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮೇ 30 ರಿಂದ- ಚುನಾವಣಾ ಆಯೋಗ
ಜ್ಞಾನೇಶ್ ಕುಮಾರ್ (Gyanesh Kumar) ಅವರು ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಿಸಿದರು.

LPG ಉತ್ಪಾದನೆ ದಿನಕ್ಕೆ 54,000 ಟನ್ ಗೆ ಏರಿಕೆ: ಇಂಧನ ಪೂರೈಕೆ ಕೊರತೆ ಇಲ್ಲ.. ಆದರೆ ಪ್ರಧಾನಿ ಮೋದಿ ಸಲಹೆ ಪಾಲಿಸಿ- ಕೇಂದ್ರ ಸಚಿವ Hardeep Puri
ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000-36,000 ಟನ್‌ನಿಂದ 54,000 ಟನ್‌ಗೆ ಹೆಚ್ಚಿಸಲಾಗಿದೆ.

'ರಾಷ್ಟ್ರದ ಹಿತದೃಷ್ಟಿಯಿಂದ': 'ಭಾಷಣ ಮಾಡೋದಲ್ಲ.. ಮೊದಲು ನೀವು ಮಾಡಿ ತೋರಿಸಿ'; ಪ್ರಧಾನಿ ಮೋದಿಗೆ ಕಾಂಗ್ರೆಸ್ ತಿರುಗೇಟು!
ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಗಳ ನಡುವೆಯೇ ಅವರು ನೀಡಿದ 7 ಅಂಶಗಳ ಮನವಿಯ ಕುರಿತು ವ್ಯಂಗ್ಯ ಮಾಡಿರುವ ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ: ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ..
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸಲು ನಾಗರಿಕರಿಗೆ ಚಿನ್ನಾಭರಣ ಖರೀದಿ ಮಾಡದಂತೆ ಮನವಿ ಮಾಡಿದ ಬಳಿಕ ಆಭರಣ ವಲಯದ ಷೇರುಗಳು ತೀವ್ರ ಮಾರಾಟದ ಒತ್ತಡಕ್ಕೆ ಒಳಗಾಗಿ..

'ಜಾತ್ಯತೀತ ಪಕ್ಷಗಳಿಗೆ ಮುಸ್ಲಿಂ ಮತಗಳು ವ್ಯರ್ಥವಾಗಬಾರದು, ಮುಸ್ಲಿಮರ ಪ್ರತ್ಯೇಕ ನಾಯಕತ್ವಕ್ಕೆ ಇದು ಸಕಾಲ': Asaduddin Owaisi
ರಾಷ್ಟ್ರ ರಾಜಕಾರಣದಲ್ಲಿ ಪ್ರತ್ಯೇಕ ಮುಸ್ಲಿಂ ನಾಯಕತ್ವ ಸೃಷ್ಟಿಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತದ ರಾಜಕೀಯ ರಚನೆಯ ಬದಲಾವಣೆಗೆ ಕರೆ ನೀಡಿದರು.

Shocking: AAP ತೊರೆದು BJP ಸೇರಿದ ಸಂಸದರಿಗೆ ಕಿರುಕುಳ ಆರೋಪ; ರಾಷ್ಟ್ರಪತಿಗಳ ಮೊರೆ ಹೋದ Raghav Chadha! Video
ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಮತ್ತು ಇತರೆ ಸಂಸದರು ಮಂಗಳವಾರ ಆಪ್ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ “ಪ್ರತೀಕಾರ ರಾಜಕೀಯ” ನಡೆಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

