New Delhi

IPL 2026, DC vs PBKS: ಕ್ಯಾಚ್ ಹಿಡಿಯುವ ವೇಳೆ Lungi Ngidi ಗೆ ಗಂಭೀರ ಗಾಯ; ಮೈದಾನಕ್ಕೇ ಆಗಮಿಸಿದ ಆ್ಯಂಬುಲೆನ್ಸ್!
ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು.

ಒಳ್ಳೆಯವರ್ಯಾರೂ Arvind Kejriwal ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ: ರಾಘವ್ ಚಡ್ಡಾ BJP ಸೇರ್ಪಡೆ ಕುರಿತು Swati Maliwal
ಒಳ್ಳೆಯವರ್ಯಾರೂ ಅರವಿಂದ್ ಕೇಜ್ರಿವಾಲ್ ಜೊತೆ ಕೆಲಸ ಮಾಡಲು ಸಾಧ್ಯವೇ ಇಲ್ಲ.. AAP ಪಕ್ಷವು ತನ್ನ ಮೂಲ ತತ್ವಗಳಿಂದ "ದೂರ ಸರಿದಿದೆ".. ಅರವಿಂದ್ ಕೇಜ್ರಿವಾಲ್ ಈಗ ಹಿಂದಿನಂತೆ ಇಲ್ಲ..

ಕೆಲಸದಿಂದ ವಜಾ ಮಾಡಿದ್ದಕ್ಕೆ ಆಕ್ರೋಶ: ಮನೆಕೆಲಸದವನಿಂದ IRS ಅಧಿಕಾರಿ ಮಗಳ ಮೇಲೆ ಅತ್ಯಾಚಾರ, ಕೊಲೆ!
ಮೇಲ್ನೋಟಕ್ಕೆ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿ, ಬಳಿಕ ಮೊಬೈಲ್ ಫೋನ್ ಚಾರ್ಜರ್ ವೈರ್ ನಿಂದ ಕತ್ತು ಬಿಗಿದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ಸೈನಿಕರಿಗೆ ಮತ್ತೊಂದು ಬ್ರಹ್ಮಾಸ್ತ್ರ: Drone war ಗೆಲ್ಲಲು ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯ
ಯುದ್ಧಗಳಲ್ಲಿ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದ್ದು ಡ್ರೋನ್ ಗಳು. ಗಾಳಿಯಲ್ಲಿ ಹಾರುತ್ತಿರುವಾಗಲೇ ಈ ಮೂಕ ಕೊಲೆಗಾರನ ಮಹತ್ವವನ್ನು ಅರ್ಥಮಾಡಿಕೊಂಡ ಭಾರತೀಯ ಸೇನೆಯು ತನ್ನ ಶತ್ರುಗಳ ಹುಟ್ಟಡಗಿಸಲು ಇದೀಗ ಇದೇ ಡ್ರೋನ್ ಗಳ ಮೊರೆ ಹೋಗುತ್ತಿದೆ.

'17 ಲಕ್ಷ ರೂ ಸಂಬಳ ಕೊಡ್ತೀರಾ ಅಂತ ನನ್ನ ಮನಃಶಾಂತಿ ಕಳೆದುಕೊಳ್ಳಲು ಸಿದ್ಧನಿಲ್ಲ': ಬ್ಯಾಂಕ್ ಉದ್ಯೋಗ ತೊರೆದ IIT Delhi ಪದವೀಧರ!
ದೆಹಲಿಯಲ್ಲಿ ಹೆಚ್ಚು ಸಂಬಳ ಪಡೆಯುವ ಕಾರ್ಪೊರೇಟ್ ಬ್ಯಾಂಕಿಂಗ್ ಕೆಲಸದಿಂದ ಹೊರನಡೆದ ಯುವ ಐಐಟಿ ಪದವೀಧರನೊಬ್ಬನ ಕಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!
ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಸೂದೆಯನ್ನು ತಿರಸ್ಕರಿಸುವುದು, ಅದನ್ನು ಆಚರಿಸುವುದು ಮತ್ತು ಅದರ ಮೇಲೆ ವಿಜಯೋತ್ಸವ ಕೂಗುವುದು ನಿಜಕ್ಕೂ ಖಂಡನೀಯ..

ಅದು ಅವರ ಸೀಟ್ ಅಲ್ಲ.. ಮುಸ್ಲಿಮರಿಗೆ ಕಾಂಗ್ರೆಸ್ ಮಾಡಿದಷ್ಟು ಸಹಾಯ ಯಾರೂ ಮಾಡಿಲ್ಲ: ಡಿಸಿಎಂ DK Shivakumar
ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲು ಸಾಧ್ಯವಿಲ್ಲ...

'ನಾನೇನು ಭಯೋತ್ಪಾದಕನಾ?': ಕಾಂಗ್ರೆಸ್ ನಾಯಕ ಪವನ್ ಖೇರಾಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆ; ಸುಪ್ರೀಂ ಕೋರ್ಟ್ ನಕಾರ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ಹೂಡಿದ್ದರು.

ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು; ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhi
ರಾಹುಲ್ ಗಾಂಧಿ ಶುಕ್ರವಾರ ಮಹಿಳೆಯರ ಕುರಿತು ಮಾತನಾಡುತ್ತಾ ತಮ್ಮ ಕಾಲು ತಾವೆ ಎಳೆದುಕೊಂಡು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.

