New Delhi

ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು; ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhi
ರಾಹುಲ್ ಗಾಂಧಿ ಶುಕ್ರವಾರ ಮಹಿಳೆಯರ ಕುರಿತು ಮಾತನಾಡುತ್ತಾ ತಮ್ಮ ಕಾಲು ತಾವೆ ಎಳೆದುಕೊಂಡು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.

ಸಮಾನತೆಯ ಭಾರತಕ್ಕೆ ಮಹಿಳಾ ಮೀಸಲಾತಿ ಕಾನೂನು ಪ್ರಮುಖ: ಪ್ರಧಾನಿ ಮೋದಿ
ಸಂಸತ್ತು "ಹಿಂದಿನ ದೃಷ್ಟಿಕೋನಗಳನ್ನು ಸಾಕಾರಗೊಳಿಸುವ, ಭವಿಷ್ಯದ ನಿರ್ಣಯಗಳನ್ನು ಪೂರೈಸುವ ಹೊಸ ಇತಿಹಾಸವನ್ನು ಸೃಷ್ಟಿಸಲು ಹತ್ತಿರದಲ್ಲಿದೆ.

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ಪ್ರಧಾನಿ ಮೋದಿ-ರಾಹುಲ್ ಗಾಂಧಿ ಅಪರೂಪದ ಮುಖಾಮುಖಿ! Video
ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವಿನ ಸಾರ್ವಜನಿಕ, ಸೌಹಾರ್ದಯುತ ಸಂಭಾಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್: ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆ ದ್ವಿಗುಣಗೊಳಿಸಿದ 'ಕೇಂದ್ರ ಸರ್ಕಾರ'
ವಲಸೆ ಕಾರ್ಮಿಕರು ಮತ್ತು ಸಮಾಜದ ಇತರ ದುರ್ಬಲ ವರ್ಗಗಳಿಗೆ ಸಾಕಷ್ಟು ಅಡುಗೆ ಇಂಧನ ಲಭ್ಯವಾಗುವಂತೆ ನೋಡಿಕೊಳ್ಳುವುದು ಈ ಕ್ರಮದ ಗುರಿಯಾಗಿದೆ.

'ಜೀವ ಬಾಯಿಗೆ ಬಂದಿತ್ತು': ಡಿ.ಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ ಆಗಸದಲ್ಲೇ ಗಿರಕಿ; ಕೆಲಕಾಲ ಆತಂಕ! ಆಗಿದ್ದೇನು?
ಇಂಡಿಗೋ ವಿಮಾನವು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಇದ್ದಕ್ಕಿದ್ದಂತೆ ಮತ್ತೆ ಆಕಾಶಕ್ಕೆ ಜಿಗಿದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು.
ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯನ್ನು ಶನಿವಾರದೊಳಗೆ ತೆರವುಗೊಳಿಸುವಂತೆ ಕಾಂಗ್ರೆಸ್‌ಗೆ ನೋಟಿಸ್!
ಅಕ್ಬರ್ ರಸ್ತೆಯಲ್ಲಿರುವ ಕಚೇರಿಯು ಇತಿಹಾಸದೊಂದಿಗೆ ಸಂಪರ್ಕ ಹೊಂದಿದೆ. ಈ ಸ್ಥಳವು ಕಾಲಾನಂತರದಲ್ಲಿ ಅನೇಕ ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿದೆ.

ಪಶ್ಚಿಮ ಏಷ್ಯಾ ಸಂಘರ್ಷ: ನಾವು ಎಲ್ಲದಕ್ಕೂ ಸಿದ್ಧ.., ಭಾರತಕ್ಕೆ 'ಹೊಸದಾದ' ಸವಾಲುಗಳು ಸೃಷ್ಟಿ- ಪ್ರಧಾನಿ ಮೋದಿ; Video
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು "ಆತಂಕಕಾರಿ" ಎಂದು ಕರೆದರು. ಅಂತೆಯೇ ಇದು ಭಾರತಕ್ಕೆ "ಹೊಸದಾದ" ಸವಾಲುಗಳನ್ನು ಸೃಷ್ಟಿಸಿದೆ ಮತ್ತು ಎಲ್ಲಾ ಕಡೆಯವರು ಶಾಂತಿಯನ್ನು ಪುನಃಸ್ಥಾಪಿಸಬೇಕು ಎಂದು ಮೋದಿ ಒತ್ತಾಯಿಸಿದರು.

ಸಮುದ್ರದಲ್ಲೇ ಬಿಗ್ ಡೀಲ್: ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ನೌಕೆ ಭಾರತಕ್ಕೆ ಯು-ಟರ್ನ್!
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅಚ್ಚರಿ ಬೆಳವಣಿಗೆಯೊಂದು ನಡೆದಿದ್ದು, ಚೀನಾದತ್ತ ಸಾಗುತ್ತಿದ್ದ ರಷ್ಯಾದ ಕಚ್ಚಾ ತೈಲ ಹೊತ್ತ ಹಲವು ನೌಕೆಗಳು ತಮ್ಮ ಮಾರ್ಗ ಬದಲಿಸಿ ಭಾರತದತ್ತ ಧಾವಿಸುತ್ತಿವೆ.

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ
ಇರಾನ್-ಇಸ್ರೇಲ್ ಸಂಘರ್ಷದಲ್ಲಿ ಭಾಗಿಯಾಗಲು ಯುಎಇ ಯಾವುದೇ ಇಚ್ಛೆಯನ್ನು ಹೊಂದಿಲ್ಲ. ಅಂತೆಯೇ ತನ್ನ ಭೂ ಪ್ರದೇಶವನ್ನು ಎರಡೂ ಕಡೆಯಿಂದ ಲಾಂಚ್ ಪ್ಯಾಡ್ ಆಗಿ ಬಳಸಲು ಬಿಡುವುದಿಲ್ಲ..

