New Delhi

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ!
ಬುಧವಾರ ಸಕ್ಕರೆ ಬೆಲೆ ಕೆಜಿಗೆ 1ರೂಗಿಂತ ಹೆಚ್ಚು ಏರಿಕೆಯಾಗಿದ್ದು, ಸರಾಸರಿ ದರ 65.05 ರೂಗೆ ತಲುಪಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ.

ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ 'ರೆಡ್ ಅಲರ್ಟ್' ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?
ಭಾರತದಲ್ಲಿ ಮಾರಾಟವಾಗುವ ಕೆಲವು ಜನಪ್ರಿಯ ಆಹಾರ ಮತ್ತು ಪಾನೀಯಗಳಲ್ಲಿನ ಸಕ್ಕರೆ, ಉಪ್ಪು ಹಾಗೂ ಇತರ ಪದಾರ್ಥಗಳ ಪ್ರಮಾಣ ವಿದೇಶಗಳಲ್ಲಿ ಮಾರಾಟವಾಗುವ ಅದೇ ಉತ್ಪನ್ನಗಳಿಗಿಂತ ಹೆಚ್ಚಿರುವುದನ್ನೂ ವರದಿ..

Onion Price: ಈರುಳ್ಳಿ ಬೆಲೆ ದಿಢೀರ್ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ; ಕಾರಣವೇನು?
ಪೂರೈಕೆ ಕಡಿಮೆಯಾಗಿರುವುದು ಹಾಗೂ ಹೊಸ ಖಾರಿಫ್ ಬೆಳೆ ಮಾರುಕಟ್ಟೆಗೆ ಬರುವಲ್ಲಿ ವಿಳಂಬವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದೇಶಾದ್ಯಂತ ಈರುಳ್ಳಿ ದರ ದಿಢೀರ್ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ..

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್ ಸರ್ಕಾರದಿಂದ 25 ಕೋಟಿ ರೂ ನೆರವು!
ಕ್ಷಿಪಣಿ ದಾಳಿಯಿಂದ ಹಾನಿಗೊಳಗಾಗಿದ್ದ ಕಟ್ಟಡದಲ್ಲಿ ಇದೀಗ ಹೊಸ ನಿರ್ಮಾಣ, ಪ್ಲಾಸ್ಟರಿಂಗ್, ಬಣ್ಣ ಹಾಗೂ ಮಾರ್ಬಲ್ ಕೆಲಸಗಳು ನಡೆದಿರುವುದು ಕಂಡುಬಂದಿದೆ.

ಐಫೋನ್ EMI ತಲೆನೋವು, ಯಮುನಾ ನದಿಗೆ ಹಾರಿದ ಡ್ಯಾನ್ಸ್ ಟೀಚರ್! ಮುಂದೇನಾಯ್ತು!
ಆದಾಯದಲ್ಲಿ ಕುಸಿತ ಉಂಟಾಗಿ ಐಫೋನ್‌ನ ಮಾಸಿಕ ಕಂತುಗಳನ್ನು ಪಾವತಿಸಲು ಸಾಧ್ಯವಾಗದೆ ಒತ್ತಡಕ್ಕೆ ಒಳಗಾದ 30 ವರ್ಷದ ಡ್ಯಾನ್ಸ್ ಶಿಕ್ಷಕರೊಬ್ಬರು ಯಮುನಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ-ಪೂರ್ವ ದೆಹಲಿ..

'ಗಡಿ ಪರಿಸ್ಥಿತಿಯೇ ಕೀಲಿ.. ಶಾಂತಿ ಇದ್ದರೆ ಮಾತ್ರ ಉತ್ತಮ ಬಾಂಧವ್ಯ’: ಚೀನಾಗೆ S Jaishankar ಸ್ಪಷ್ಟ ಸಂದೇಶ
ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಶಂಕರ್, 2020ರಿಂದ 2024ರವರೆಗೆ ಭಾರತ-ಚೀನಾ ಸಂಬಂಧಗಳು ಅತ್ಯಂತ ಕಠಿಣ ಹಂತವನ್ನು ಎದುರಿಸಿದ್ದವು..

Nestle, PepsiCo, Coca-Cola ಕಂಪನಿಗಳ ವಿರುದ್ಧ ಆಕ್ಷನ್; FSSAI ನೋಟಿಸ್, ಉತ್ಪನ್ನಗಳ ಜಪ್ತಿ ಎಚ್ಚರಿಕೆ!
ತಪ್ಪುದಾರಿಗೆಳೆಯುವ ಜಾಹೀರಾತುಗಳು, ಸುಳ್ಳು ಕ್ಲೇಮ್‌ಗಳು ಹಾಗೂ ಆಹಾರ ಉತ್ಪನ್ನಗಳ ಲೇಬಲಿಂಗ್ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಮುಖ ಆಹಾರ ಮತ್ತು ಪಾನೀಯ ಕಂಪನಿಗಳ ವಿರುದ್ಧ FSSAI ಕಠಿಣ ಕ್ರಮ ಕೈಗೊಂಡಿದೆ.

8.7 ಕೋಟಿ ಭಾರತೀಯ ಯುವಕರು ಓದು, ಉದ್ಯೋಗ, ತರಬೇತಿ ಯಾವುದರಲ್ಲೂ ಇಲ್ಲ: Niti Aayog
ಯುವಕರಿಗೆ ಕೈಗೆಟುಕುವ ದರದಲ್ಲಿ ಅಥವಾ ಸಬ್ಸಿಡಿ ಆಧಾರಿತ ಕೌಶಲ ತರಬೇತಿ ಕಾರ್ಯಕ್ರಮಗಳನ್ನು ಒದಗಿಸುವ ತುರ್ತು ಅಗತ್ಯವಿದೆ ಎಂದು ನೀತಿ ಆಯೋಗ ವರದಿ ಪ್ರತಿಪಾದಿಸಿದೆ.


