New Delhi

T20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್; ದಾಖಲೆಗಳ ಮಳೆ; ಎಲೈಟ್ ಗ್ರೂಪ್ ಸೇರಿದ Ishan Kishan!
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ಇಶಾನ್ ಕಿಶನ್ ರ ಅರ್ಧಶತಕದ ನೆರವಿನಿಂದ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದೆ.

ಮಾರಾಟವಾಗದೇ ಉಳಿದದ್ದಾ? or ಕುಡಿದು ಉಳಿದದ್ದಾ?: ದೆಹಲಿ ಸ್ಟೇಡಿಯಂ ಸಿಬ್ಬಂದಿ ಪಾನೀಯ ತುಂಬುತ್ತಿರುವ Video Viral
ನೆದರ್ಲ್ಯಾಂಡ್ಸ್ ಮತ್ತು ನಮೀಬಿಯಾ ಪಂದ್ಯದ ಸಮಯದಲ್ಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗಾಗಿ ತಂದು ಉಳಿದ ಪಾನೀಯಗಳನ್ನು ಮರುಬಳಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?
ಪುಸ್ತಕದ ಪ್ರಕಟಣೆಗೆ ಅಗತ್ಯವಾದ ಅನುಮತಿಯನ್ನು ಸಂಬಂಧಿತ ಅಧಿಕಾರಿಗಳಿಂದ ಇನ್ನೂ ಪಡೆಯಬೇಕಾಗಿದೆ. ಅದಕ್ಕೂ ಮೊದಲೇ ಪುಸ್ತಕ ಪ್ರಸಾರವಾಗುತ್ತಿದೆ..

ಪ್ರಶಾಂತ್ ಕಿಶೋರ್ ಜೊತೆಗಿನ ಚಾಟ್ ಲೀಕ್: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ FIR ದಾಖಲು!
ಈ ವೈರಲ್ ಚಾಟ್‌ಗಳು 'prashantkishor@icloud.com' ಎಂಬ ಐಕ್ಲೌಡ್ ಖಾತೆಯಿಂದ ಚಾಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳಲಾಗಿದೆ.

ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ: ಬಜೆಟ್ ಅನುದಾನ ಕುರಿತು ಚರ್ಚೆ!
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾಗಿ ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

Watch | ಬೀಟಿಂಗ್ ರಿಟ್ರೀಟ್ ಸಮಾರಂಭ: ಭಾರತೀಯ ವಾಯುಪಡೆಯ ಬ್ಯಾಂಡ್ ಆಕರ್ಷಕ ಪ್ರದರ್ಶನ!

'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!
ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ ಕುರಿತು ಸುಪ್ರೀಂ ಕೋರ್ಟ್ ಪ್ರಮುಖ ತೀರ್ಪು ನೀಡಿದ್ದು, 'ಅಸ್ಪಷ್ಟ, ದುರುಪಯೋಗ ಸಾಧ್ಯತೆ' ಕಾರಣ ನೀಡಿ ಹೊಸ ನಿಯಮಗಳನ್ನು ತಡೆ ಹಿಡಿದಿದೆ.

'Op Sindoor: ಭಾರತೀಯ ವಾಯುಪಡೆಯ ಸಾಮರ್ಥ್ಯ ನೋಡಿಯೇ ಬೆಚ್ಚಿಬಿದ್ದ ಪಾಕಿಸ್ತಾನ ಕದನ ವಿರಾಮಕ್ಕೆ ಒತ್ತಾಯಿಸಿತ್ತು'; ಸ್ವಿಸ್ ವರದಿ
ಆಪರೇಷನ್ ಸಿಂಧೂರ್ ವೇಳೆ ಭಾರತೀಯ ವಾಯುಪಡೆ ಪಾಕಿಸ್ತಾನದಲ್ಲಿ ಮಾಡಿದ ಆರಂಭಿಕ ಹಾನಿಯೇ ಅಪಾರವಾಗಿತ್ತು.

ರಾಷ್ಟ್ರಗೀತೆಯಂತೆಯೇ ವಂದೇ ಮಾತರಂಗೂ ಶಿಷ್ಟಾಚಾರ ಗೌರವ!
ರಾಷ್ಟ್ರಗೀತೆ 'ಜನ ಗಣ ಮನ' ದಂತೆಯೇ 'ವಂದೇ ಮಾತರಂ' ಗೀತೆ ಮೊಳಗುವಾಗ ಎಲ್ಲರೂ ಎದ್ದು ನಿಲ್ಲಬೇಕಾಗಬಹುದು.

