New Delhi

ರಾಷ್ಟ್ರಗೀತೆಯಂತೆಯೇ ವಂದೇ ಮಾತರಂಗೂ ಶಿಷ್ಟಾಚಾರ ಗೌರವ!
ದೇಶ

ರಾಷ್ಟ್ರಗೀತೆಯಂತೆಯೇ ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ರಾಷ್ಟ್ರಗೀತೆ 'ಜನ ಗಣ ಮನ' ದಂತೆಯೇ 'ವಂದೇ ಮಾತರಂ' ಗೀತೆ ಮೊಳಗುವಾಗ ಎಲ್ಲರೂ ಎದ್ದು ನಿಲ್ಲಬೇಕಾಗಬಹುದು.

ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ: ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಗೆ ಶಶಿ ತರೂರ್ ಗೈರು?
ದೇಶ

ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ: ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಗೆ ಶಶಿ ತರೂರ್ ಗೈರು?

ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಸೂಕ್ತ ಗೌರವ ಸಿಗದ ಕಾರಣ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇರಾನ್ ಸಂಘರ್ಷ: ಭಾರತೀಯರ ಕರೆತರಲು ಕೇಂದ್ರ ಸರ್ಕಾರ ಸಜ್ಜು, ಇಂದೇ ಮೊದಲ ವಿಮಾನ ಪ್ರಯಾಣ?
ದೇಶ

ಇರಾನ್ ಸಂಘರ್ಷ: ಭಾರತೀಯರ ಕರೆತರಲು ಕೇಂದ್ರ ಸರ್ಕಾರ ಸಜ್ಜು, ಇಂದೇ ಮೊದಲ ವಿಮಾನ ಪ್ರಯಾಣ?

ಇರಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ.

Air India: ಲಗೇಜ್ ಸಿಲುಕಿ ಏರ್ ಇಂಡಿಯಾ ವಿಮಾನದ ಇಂಜಿನ್ ಗೆ ಹಾನಿ; ಪ್ರಯಾಣಿಕರು ಬಚಾವ್! Video
ದೇಶ

Air India: ಲಗೇಜ್ ಸಿಲುಕಿ ಏರ್ ಇಂಡಿಯಾ ವಿಮಾನದ ಇಂಜಿನ್ ಗೆ ಹಾನಿ; ಪ್ರಯಾಣಿಕರು ಬಚಾವ್! Video

ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವು ಲಗೇಜ್ ಕಂಟೇನರ್‌ಗೆ ಸಿಲುಕಿದ ನಂತರ ಅದರ ಒಂದು ಎಂಜಿನ್‌ಗೆ ಹಾನಿಯಾಗಿದೆ.

I-PAC ಮೇಲೆ ಇಡಿ ದಾಳಿ: ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ, ಎಫ್‌ಐಆರ್‌ಗೆ ತಡೆ
ದೇಶ

I-PAC ಮೇಲೆ ಇಡಿ ದಾಳಿ: ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ, ಎಫ್‌ಐಆರ್‌ಗೆ ತಡೆ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಕೋಲ್ಕತ್ತಾ ಪೊಲೀಸರಿಗೆ ದೊಡ್ಡ ಹಿನ್ನಡೆಯಾಗಿದ್ದು, ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ವಿರುದ್ಧದ ಶೋಧಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ರಾಷ್ಟ್ರೀಯ ರಕ್ಷಣಾ ಮತ್ತು ನೌಕಾ ಅಕಾಡೆಮಿಗಳಿಗೆ 2026ರ UPSC ಪರೀಕ್ಷಾ ದಿನಾಂಕ ಪ್ರಕಟ
ದೇಶ

ರಾಷ್ಟ್ರೀಯ ರಕ್ಷಣಾ ಮತ್ತು ನೌಕಾ ಅಕಾಡೆಮಿಗಳಿಗೆ 2026ರ UPSC ಪರೀಕ್ಷಾ ದಿನಾಂಕ ಪ್ರಕಟ

ರಕ್ಷಣಾ ಮತ್ತು ನೌಕಾ 2026 ರ ಪರೀಕ್ಷೆಯನ್ನು ಏಪ್ರಿಲ್ 12, 2026 ರಂದು ದೇಶಾದ್ಯಂತ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಮಾಜಿ ಉಪ ರಾಷ್ಟ್ರಪತಿ Jagdeep Dhankhar ಎರಡು ಬಾರಿ ಪ್ರಜ್ಞಾಹೀನ; ಆಸ್ಪತ್ರೆಗೆ ದಾಖಲು!
ದೇಶ

ಮಾಜಿ ಉಪ ರಾಷ್ಟ್ರಪತಿ Jagdeep Dhankhar ಎರಡು ಬಾರಿ ಪ್ರಜ್ಞಾಹೀನ; ಆಸ್ಪತ್ರೆಗೆ ದಾಖಲು!

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಗೆ ದಾಖಲಿಸಲಾಗಿದೆ.

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!
ದೇಶ

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕಗಳನ್ನು ಶೇಕಡಾ 50 ಕ್ಕೆ ಹೆಚ್ಚಿಸಿದ ನಂತರ ಆಗಸ್ಟ್‌ನಲ್ಲಿ ವಾಷಿಂಗ್ಟನ್ ಮತ್ತು ದೆಹಲಿ ನಡುವಿನ ಸಂಬಂಧಗಳು ಕುಸಿದವು..

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!
ದೇಶ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಮೈಕ್ರೋಬ್ಲಾಗಿಂಗ್ ಸೈಟ್ X ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಭಾರತೀಯ ಕಾನೂನುಗಳನ್ನು ಪಾಲಿಸುವುದಾಗಿ ಭರವಸೆ ನೀಡಿದೆ.