New Delhi

IndiGo ಅವಾಂತರ: 'ಭಾನುವಾರದೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ, ಲಗೇಜ್ ತಲುಪಿಸಿ'; ಕೇಂದ್ರ ಸರ್ಕಾರ ಖಡಕ್ ಸೂಚನೆ
ದೇಶ

ವ್ಯಾಪಕ ವಿಮಾನಗಳ ರದ್ದತಿ ಮತ್ತು ವಿಳಂಬಗಳಿಂದಾಗಿ ಪ್ರಯಾಣಿಕತರ ಆಕ್ರೋಶಕ್ಕೆ ತುತ್ತಾಗಿರುವ ಇಂಡಿಗೋದ ಬೃಹತ್ ಕಾರ್ಯಾಚರಣೆಯ ಸ್ಥಗಿತವು ಸರ್ಕಾರದ ಬಲವಾದ ಹಸ್ತಕ್ಷೇಪಕ್ಕೆ ಕಾರಣವಾಗಿದೆ.

Watch | ಉಕ್ರೇನ್ ಯುದ್ಧದ ಬಗ್ಗೆ ಭಾರತ ತಟಸ್ಥವಾಗಿಲ್ಲ..: ಮೋದಿಗೆ ಪುಟಿನ್ ಹೇಳಿದ್ದು ಹೀಗೆ...
ವಿಡಿಯೋ

ಇನ್ನೂ 2-3 ದಿನ ಅವಾಂತರ; ಫೆಬ್ರವರಿ 10 ರವರೆಗೆ ನಿಯಮಗಳ ವಿನಾಯಿತಿ ಕೋರಿದ IndiGo!

ಕ್ಯಾಬಿನ್ ಸಿಬ್ಬಂದಿ ಸಮಸ್ಯೆಗಳು ಮತ್ತು ತಂತ್ರಜ್ಞಾನ ಸಮಸ್ಯೆಗಳು ಸೇರಿದಂತೆ ಹಲವಾರು ಅಂಶಗಳಿಂದಾಗಿ ವಿಮಾನಯಾನ ಸಂಸ್ಥೆಯು ಗಮನಾರ್ಹ ವಿಮಾನ ಅಡಚಣೆಗಳನ್ನು ಎದುರಿಸುತ್ತಿದೆ.

ರಷ್ಯಾ ಅಧ್ಯಕ್ಷ Putin ಗೆ ಮೋದಿ ನಿವಾಸದಲ್ಲಿ ವಿಶೇಷ ಭೋಜನ ಕೂಟ!

ಪ್ರಧಾನಿ ನರೇಂದ್ರ ಮೋದಿ ಅವರು ವ್ಲಾಡಿಮಿರ್ ಪುಟಿನ್ ಅವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಖಾಸಗಿ ಭೋಜನಕ್ಕಾಗಿ ಕರೆದೊಯ್ದರು.

ಭಾರತಕ್ಕೆ ಬಂದ ಆಪ್ತ ಗೆಳೆಯ Putin ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ! ವಿಶೇಷ ಏನು?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದರು.

IndiGo: ಮತ್ತೆ 550 ವಿಮಾನ ರದ್ದು; ಸಂಸ್ಥೆಯ 20 ವರ್ಷದ ಇತಿಹಾಸದಲ್ಲಿ ಇದೇ ಮೊದಲು!
ದೇಶ

IndiGo: ಮತ್ತೆ 550 ವಿಮಾನ ರದ್ದು; ಸಂಸ್ಥೆಯ 20 ವರ್ಷದ ಇತಿಹಾಸದಲ್ಲಿ ಇದೇ ಮೊದಲು!

ಕ್ಯಾಬಿನ್ ಸಿಬ್ಬಂದಿ ಸಮಸ್ಯೆಗಳು ಮತ್ತು ತಂತ್ರಜ್ಞಾನ ಸಮಸ್ಯೆಗಳು ಸೇರಿದಂತೆ ಹಲವಾರು ಅಂಶಗಳಿಂದಾಗಿ ವಿಮಾನಯಾನ ಸಂಸ್ಥೆಯು ಗಮನಾರ್ಹ ವಿಮಾನ ಅಡಚಣೆಗಳನ್ನು ಎದುರಿಸುತ್ತಿದೆ.

ಅಮೆರಿಕವೇ ನಮ್ಮಿಂದ ಪರಮಾಣು ಇಂಧನ ಖರೀದಿಸುತ್ತಿದೆ; ರಷ್ಯಾ-ಭಾರತ ಸಂಬಂಧ ಯಾರ ವಿರುದ್ಧದ ಗುರಿ ಹೊಂದಿಲ್ಲ: Putin

ಅಮೆರಿಕ ತನ್ನ ಪರಮಾಣು ವಿದ್ಯುತ್ ಸ್ಥಾವರಗಳಿಗೆ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತದೆ.. ಭಾರತಕ್ಕೆ ಅದೇ ಸವಲತ್ತು ಏಕೆ ಇರಬಾರದು?..

ಪುಟಿನ್ ರ Flying Kremlin ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್ ಮಾಡಲ್ಪಟ್ಟ ವಿಮಾನ!

ಭಾರತ ಪ್ರವಾಸಕ್ಕೆ ದೆಹಲಿಗೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಮಾಸ್ಕೋದಿಂದ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಸ್ನೇಹ, ನಂಬಿಕೆ: ಮೋದಿ ಜೊತೆ ಸಾಮಾನ್ಯ ಕಾರಿನಲ್ಲಿ Putin ಪ್ರಯಾಣ! Video

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ವಿಮಾನ ನಿಲ್ದಾಣದಿಂದ ಹೊರಬರುವಾಗ ಒಂದೇ ಅಧಿಕೃತ ಕಾರಿನಲ್ಲಿ ಪ್ರಯಾಣಿಸಿದರು. ಟೊಯೋಟಾ ಸಂಸ್ಥೆಯ ಫಾರ್ಚುನರ್ ಕಾರಿನಲ್ಲಿ ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಪ್ರಯಾಣಿಸಿದರು.