New Delhi
ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ಯಾವುದೇ ಒಪ್ಪಂದಕ್ಕೆ ಆತುರಪಡುವುದಿಲ್ಲ ಎಂದು ಹೇಳಿದ್ದಾರೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ'; ಪಿಯೂಷ್ ಗೋಯಲ್
ಭಾರತವು ಯಾವುದೇ ವ್ಯಾಪಾರ ಒಪ್ಪಂದಕ್ಕೆ ಆತುರದಿಂದ ಸಹಿ ಹಾಕುವುದಿಲ್ಲ ಅಥವಾ ಅದರ ಆಯ್ಕೆಗಳನ್ನು ನಿರ್ಬಂಧಿಸುವ ಷರತ್ತುಗಳನ್ನು ಸ್ವೀಕರಿಸುವುದಿಲ್ಲ' ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ICC Womens World Cup 2025: ಟೂರ್ನಿಯಿಂದ ಪಾಕಿಸ್ತಾನ ಔಟ್; ಭಾರತದಲ್ಲೇ ಸೆಮಿಫೈನಲ್, ಫೈನಲ್ ಪಂದ್ಯ
ಭಾರತದಲ್ಲಿ ಹಾಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ನಿಂದ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡ ಹೊರಬಿದ್ದಿದೆ.

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!
ಲಂಡನ್‌ನ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್ (SOAS) ನಲ್ಲಿ ಖ್ಯಾತ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು ಸೋಮವಾರ ರಾತ್ರಿ ಭಾರತಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಯಿತು.

Watch | ಸಂಸದರಿಗೆ ಹಂಚಿಕೆಯಾಗಿದ್ದ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ

ದೆಹಲಿ ಹೈಕೋರ್ಟ್ ವರ್ಚುವಲ್ ವಿಚಾರಣೆ ವೇಳೆ ಮಹಿಳೆಗೆ ಚುಂಬಿಸಿದ ವಕೀಲ: Video Viral
ದೆಹಲಿ ಹೈಕೋರ್ಟ್’ನ ವರ್ಚುವಲ್ ನ್ಯಾಯಾಲಯದ ವಿಚಾರಣೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವ್ಯಾಪಕ ವೈರಲ್ ಆಗುತ್ತಿದೆ.

'ಯೂಟ್ಯೂಬ್ ವ್ಯೂಸ್ ಗಾಗಿ ಗುರಿಯಾಗಿಸಿಕೊಳ್ಳೋದು ಸರಿಯಲ್ಲ': ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಗೆ ಕೋಚ್ ಗಂಭೀರ್ ತಿರುಗೇಟು
ಆಸ್ಟ್ರೇಲಿಯಾ ಪ್ರವಾಸಕ್ಕೆ ಏಕದಿನ ತಂಡದಲ್ಲಿ ವೇಗಿ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಜಿ ನಾಯಕ ಕ್ರಿಸ್ ಶ್ರೀಕಾಂತ್ ಮಾಡಿರುವ ಆರೋಪಕ್ಕೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮಂಗಳವಾರ ತಿರುಗೇಟು ನೀಡಿದ್ದಾರೆ.

ದೀಪಾವಳಿ ಕ್ಲೀನಿಂಗ್: ಹಳೆ ಸೆಟಪ್ ಬಾಕ್ಸ್ ನಲ್ಲಿದ್ದ 2 ಲಕ್ಷ ರೂ ಹಣ ಪತ್ತೆ; ಆದ್ರೆ RBI ಶಾಕ್...!
ದೀಪಾವಳಿ ಹಬ್ಬ ಸಮೀಪಿಸುತ್ತಿರುವುದರಿಂದ, ಭಾರತೀಯರು ತಮ್ಮ ಮನೆಗಳನ್ನು ಸ್ವಚ್ಛಗೊಳಿಸುವುದು ಸಾಮಾನ್ಯ. ಹೀಗೆ ಮನೆಯನ್ನು ಸ್ವಚ್ಛಗೊಳಿಸುವುದರಿಂದ ಹಿಂದೂ ದೇವತೆ ಸಂಪತ್ತು ಮತ್ತು ಸಮೃದ್ಧಿ ಮಾತೆ ಲಕ್ಷ್ಮಿ ಅವರಿಗೆ ಅದೃಷ್ಟವನ್ನು ನೀಡುತ್ತಾಳೆ ಎಂಬ ನಂಬಿಕೆ ಇದೆ.

2nd Test: ಮೈದಾನದಲ್ಲೇ ಒದ್ದಾಡಿದ ಕೆಎಲ್ ರಾಹುಲ್, ಸ್ವಲ್ಪದರಲ್ಲೆ ಅಪಾಯದಿಂದ ಪಾರು!
ದೆಹಲಿ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಹೊಸ್ತಿಲಲ್ಲಿದ್ದು, ಅಂತಿಮ ದಿನ ಗೆಲುವಿನ ಔಪಚಾರಿಕತೆ ಮುಕ್ತಾಯಗೊಳಿಸಲಿದೆ.

